ಬ್ರೇಕಿಂಗ್ ನ್ಯೂಸ್
22-07-24 04:52 pm HK News Desk ಕರ್ನಾಟಕ
ರಾಮನಗರ, ಜುಲೈ.22: ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಮಾಗಡಿ ಪಟ್ಟಣದ ಜ್ಯೋತಿ ನಗರದಲ್ಲಿ ನಡೆದಿದೆ.
ಶೋಭ (38), ದಿಲೀಪ್ (16) ಮೃತ ದುರ್ದೈವಿಗಳು. ಮನೆಯಲ್ಲಿ ಸ್ನಾನ ಮಾಡಲು ಅಂತ ದಿಲೀಪ್ ಹೋಗಿದ್ದ ವೇಳೆ ಗೀಸರ್ ಅನಿಲ ಸೋರಿಕೆಯಾಗಿದೆ.
ಸೋರಿಕೆಯಾದ ಅನಿಲ ಸೇವಿಸಿ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ನಾನ ಮಾಡಲು ಹೋದ ದಿಲೀಪ್ ಸಾಕಷ್ಟು ಸಮಯ ಕಳೆದರೂ ಹೊರ ಬಾರದ ಹಿನ್ನೆಲೆಯಲ್ಲಿ ತಾಯಿ ಕೂಡ ಒಳಗಡೆ ಹೋಗಿದ್ದಾಳೆ. ಇದೇ ವೇಳೆ ಗೀಸರ್ ಗ್ಯಾಸ್ ಗಾಳಿ ಸೇವಿಸಿ ತಾಯಿ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಮಾಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಳಿಯಾಡಲು ಅವಕಾಶವಿರಲಿ ;
ಈ ಹಿಂದೆಯೂ ಗ್ಯಾಸ್ ಗೀಸರ್ ವಿಷ ಅನಿಲ ಸೇವಿಸಿ ಮೃತಪಟ್ಟ ಸಾಕಷ್ಟು ಪ್ರಕರಣಗಳು ನಡೆದಿದೆ. ಆದರೂ, ಜನ ಎಚ್ಚೆತ್ತುಕೊಂಡಿಲ್ಲ. ಗೀಸರ್ ಬಳಸುವಾಗ ಗಾಳಿಯಾಡಲು ಅವಕಾಶ ನೀಡಬೇಕು. ಆಗ ಅದರಲ್ಲಿನ ವಿಷ ಅನಿಲವು ಹೊರ ಹೋಗುತ್ತದೆ ಎಂದು ಪೊಲೀಸ್ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
Bangalore mother and son dies inside bathroom after geyser gas leak. The deceased has been identified as Deepak (16) and mother Shoha (38).
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm