ಬ್ರೇಕಿಂಗ್ ನ್ಯೂಸ್
29-07-24 04:31 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.29: ಪತಿ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಲೈವ್ ವಿಡಿಯೊ ಮಾಡಿಟ್ಟುಕೊಂಡು ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬ್ಯಾಡರಹಳ್ಳಿಯಲ್ಲಿ ನಡೆಡಿದೆ. ಮಾನಸ(25)ಆತ್ಮಹತ್ಯೆ ಮಾಡಿಕೊಂಡು ಮಹಿಳೆ.
ಮಾನಸ 6 ವರ್ಷದ ಹಿಂದೆ ದಿಲೀಪ್ ಎಂಬುವನ ಜತೆ ವಿವಾಹವಾಗಿದ್ದರು ದಂಪತಿಗೆ 5 ವರ್ಷದ ಒಂದು ಹೆಣ್ಣು ಮಗು ಇದೆ. ಆದರೆ, ದಿಲೀಪ್ ಒಂದೂವರೆ ವರ್ಷದಿಂದ ಬೇರೊಂದು ಮಹಿಳೆ ಸಹವಾಸ ಮಾಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಪತಿ ಪತ್ನಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಬೇಸತ್ತ ಮಾನಸ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾನಸ ಅಂದ್ರಹಳ್ಳಿ ಗಂಡನ ಮನೆಯಲ್ಲಿ ವಾಸವಿದ್ದರು. ಭಾನುವಾರ ಸಂಜೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಬಳಿಕ ದಿಲೀಪ್ ಮನೆಯವರ ವಿರುದ್ಧ ಮಾನಸ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತಿ ಕಿರುಕುಳದಿಂದ ಆತ್ಮಹತ್ಯೆ ಎಂದು ಆರೋಪಿಸಿದ್ದಾರೆ. ಠಾಣೆ ಮುಂಭಾಗವೇ ಗಂಡನ ಕಡೆಯವರಿಗೆ ಹಲ್ಲೆ ನಡೆಸಲಾಗಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
25 year dold wife commits suicide after husbands illect relationship in Bangalore. The deceased has been identified as Manasa. She made a live video of committing suicide and hanged herself to death.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm