ಬ್ರೇಕಿಂಗ್ ನ್ಯೂಸ್
05-08-24 12:24 pm HK News Desk ಕರ್ನಾಟಕ
ರಾಮನಗರ, ಆ.05: ಪಿಎಸ್ಐ ಪರಶುರಾಮ್ ಸಾವು ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಕುಂಬಳಗೂಡು ಬಳಿ ನಡೆದಿದೆ.
ಬೆಂಗಳೂರು ಸಿಸಿಬಿ ಅಪರಾಧ ವಿಭಾಗದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ತಿಮ್ಮೇಗೌಡ ಎಂದು ತಿಳಿದುಬಂದಿದೆ. ಅವರು ಕುಂಬಳಗೂಡು ಬಳಿಯ ಖಾಸಗಿ ಲೇಔಟ್ನಲ್ಲಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಈ ಹಿಂದೆ ಬಿಡದಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದರು.
ಸ್ಥಳಕ್ಕೆ ತಿಮ್ಮೇಗೌಡ ಅವರ ಕುಟುಂಬಸ್ಥರು ಬಂದಿದ್ದಾರೆ. ಸ್ಥಳದಲ್ಲಿ ಸದ್ಯ ಯಾವುದೇ ಡೆತ್ ನೋಟ್ ದೊರೆತಿಲ್ಲ. ಲೋಕಾಯುಕ್ತದಲ್ಲಿ ತಿಮ್ಮೇಗೌಡ ಅವರ ವಿರುದ್ಧ ಇತ್ತೀಚೆಗೆ ಪ್ರಕರಣವೊಂದು ದಾಖಲಾಗಿತ್ತು.
ಅಲ್ಲದೇ ಅತ್ತಿಬೆಲೆಯಲ್ಲಿ ಕೆಲಸ ಮಾಡುತ್ತಿದ್ದಾಗ ತಿಮ್ಮೇಗೌಡ ಅವರು ಅಮಾನತುಗೊಂಡಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ಮಲಾಗಿದೆ. ತನಿಖೆ ನಡೆಯುತ್ತಿದೆ. ಬಳಿಕ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿನೆ ನಡೆಸುತ್ತಿದ್ದಾರೆ.
Bangalore CCB Police inspector Thimmegowda commits suicide by hanging to tree. He was working as CCB inspector in Bangalore. Recently Yadagiri PSI had died under suspicious way.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm