ಬ್ರೇಕಿಂಗ್ ನ್ಯೂಸ್
26-08-24 10:23 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.26: ಕೊಲೆ ಆರೋಪಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ ನೀಡುತ್ತಿರುವ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಸದ್ಯ ದರ್ಶನ ಆಂಡ್ ಗ್ಯಾಂಗ್ ಅನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ದರ್ಶನ್ ಮತ್ತು ಗ್ಯಾಂಗ್ ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡೋ ಸಾಧ್ಯತೆಯಿದೆ.
ರೇಣುಕಾಸ್ವಾಮಿ ಕೊಲೆ ಆರೋಪಿ, ನಟ ದರ್ಶನ್ ಜೈಲಿನ ಆವರಣದಲ್ಲಿ ಚೇರ್ ಮೇಲೆ ಕುಳಿತು ಧಮ್ ಹೊಡೆಯುತ್ತಿರೋ ಪೋಟೋ ಮತ್ತು ವಿಡಿಯೋ ಕರೆಯಲ್ಲಿ ದರ್ಶನ ಮಾತಾಡ್ತಿರೋ ವಿಡಿಯೋ ಸದ್ಯ ಸರ್ಕಾರವನ್ನ ಮುಜುಗರಕ್ಕೆ ಸಿಲುಕಿಸಿದೆ. ಹೀಗಾಗಿ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ನಟ ದರ್ಶನ್ ಆಂಡ್ ಗ್ಯಾಂಗ್ ಅನ್ನ ಅನ್ಯ ಜಿಲ್ಲೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಇದರಿಂದ ಬೆಂಗಳೂರಿನಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ನಟ ದರ್ಶನ ಆಂಡ್ ಗ್ಯಾಂಗ್ ಅನ್ನ ಶಿಫ್ಟ್ ಮಾಡೋ ಚರ್ಚೆ ಆರಂಭವಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೈಲು ಡಿಜಿ ಮಾಲಿನಿ ಕೃಷ್ಣಮೂರ್ತಿಗೆ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ಜೈಲು ಡಿಜಿ ಮಾಲೀನಿ ಕೃಷ್ಣಮೂರ್ತಿ ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲು ಸೇರಿ ರಾಜ್ಯದ ಪ್ರಮುಖ ಜೈಲುಗಳ ಸ್ಥಿತಿಗತಿ ಬಗ್ಗೆ ವರದಿ ತರಿಸಿಕೊಂಡಿದ್ದಾರೆ.
ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಭೂಗತ ಪಾತಕಿ ಬನ್ನಂಜೆ ರಾಜಾ, ದಂಡುಪಾಳ್ಯ ಗ್ಯಾಂಗ್, ವೀರಪ್ಪನ್ ಸಹಚರರು, ಸೈನೈಡ್ ಮಲ್ಲಿಕಾ, ಬಳ್ಳಾರಿ ನಾಗ, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ ಹಲವು ಕುಖ್ಯಾತರು ಸೆರೆವಾಸ ಅನುಭವಿಸಿದ ಹಿನ್ನೆಲೆ ಹೊಂದಿದೆ. ಮರಣದಂಡನೆ ಶಿಕ್ಷೆಗೆ ಗುರಿಯಾದ ಕೈದಿಗಳು ಹಿಂಡಲಗಾ ಜೈಲಿನಲ್ಲಿ ಸೆರೆವಾಸದಲ್ಲಿದ್ದಾರೆ. ಹಿಂಡಲಗಾ ಜೈಲಿಗೆ ದರ್ಶನ್ ಅಥವಾ ಗ್ಯಾಂಗ್ ಶಿಪ್ಟ್ ಮಾಡಿದ್ರೇ ಆಗುವ ಪರಿಣಾಮಗಳ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ.
Chances of actor Darshan getting shifted to Belagavi jail after photo went viral.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
03-09-25 10:04 pm
HK News Desk
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
03-09-25 11:03 pm
Mangalore Correspondent
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
Sowjanya Case, SIT, Uday Jain: 13 ವರ್ಷಗಳ ಬಳಿಕ...
03-09-25 03:45 pm
College student Missing, Mangalore: ಮಂಗಳೂರಿನಲ...
03-09-25 11:53 am
03-09-25 05:40 pm
Bangalore Correspondent
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm