ಬ್ರೇಕಿಂಗ್ ನ್ಯೂಸ್
12-09-24 09:44 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಸೆ.13: ನಿನಲ್ಲ, ನಿಮ್ಮಪ್ಪನ ಕೈಲೂ ನನ್ನ ಟಚ್ ಮಾಡಕ್ಕಾಗಲ್ಲ ಎಂದು ಸುಧಾಕರ್ ಮಾತಿಗೆ ಪ್ರತಿಕ್ರಿಯಿಸಿ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ.
ನಗರಸಭೆ ಚುನಾವೆಣೆ ಬಳಿಕ ಮಾತನಾಡಿದ ಅವರು, ಕೆ. ಸುಧಾಕರ್ ಒಬ್ಬ ಕೋವಿಡ್ ಕಳ್ಳ. ಸುಧಾಕರ್ನನ್ನು ಜೈಲಿಗೆ ಹಾಕುವವರೆಗೂ ಬಿಡಲ್ಲ. ತಾಕತ್ತು, ದಮ್ಮು ಇದ್ರೆ ಬಚಾವ್ ಆಗು ನೋಡೋಣ ಎಂದು ಕೆ. ಸುಧಾಕರ್ ಅವರ ಮಾತಿಗೆ ಸವಾಲ್ ಹಾಕುವ ಮೂಲಕ ಪ್ರತಿಕ್ರಿಯಿಸಿದ್ದಾರೆ.
ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ 7-8 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ. ಸಂಸದರು ಖರ್ಚು ಮಾಡಿ ಕಾಂಗ್ರೆಸ್ ಸದಸ್ಯರನ್ನು ಖರೀದಿ ಮಾಡಿದ್ದಾರೆ. ನನ್ನ ಒಂದು ಕೂದಲನ್ನು ಕಿತ್ತುಕೊಳ್ಳಲು ಸಾಧ್ಯವಿಲ್ಲ. ಹೆಣಗಳ ಮೇಲೆ ದುಡ್ಡು ಮಾಡಿ ನಗರಸಭೆ ಚುನಾವಣೆಯಲ್ಲಿ ಹಾಕಿದ್ದಾರೆ. ನಮ್ಮ ಬಳಿ ಹಣ ಇಲ್ಲ. ನಿನ್ನ ಅಖಾಡದಲ್ಲಿ ಬಂದು ನಾನು ನಿನ್ನನ್ನು ಹೊಡಿದಿದ್ದೇನೆ. ನಾನು ಒಬ್ಬ ಗಂಡಸು. ಮುಂದಿನ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಾವುಟ ಹಾರಿಸುತ್ತೇನೆ ಎಂದು ವಾಗ್ದಾಳಿ ನಡೆಸಿದ್ದಾರೆ.
MLA Pradeep eshwar call Mp Sudhakar a COVID thief. Says won't leave him unless until I send him to jail. Says even his father cannot touch me.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm