ಬ್ರೇಕಿಂಗ್ ನ್ಯೂಸ್
19-09-24 08:03 pm HK News Desk ಕರ್ನಾಟಕ
ಕಲಬುರಗಿ, ಸೆ.19: ಪ್ಯಾಲೆಸ್ತೀನ್ ಧ್ವಜ ಹಿಡಿದು ಮೆರವಣಿಗೆ ಮಾಡಿದರೆ ತಪ್ಪೇನಿಲ್ಲ ಎನ್ನುವ ಮೂಲಕ ಸಚಿವ ಜಮೀರ್ ಅಹ್ಮದ್ ಪ್ಯಾಲೆಸ್ತೀನ್ ಧ್ವಜ ಮೆರವಣಿಗೆಯನ್ನು ಸಮರ್ಥಿಸಿಕೊಂಡಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
ರಾಜ್ಯದಲ್ಲಿ ಹಲವಡೆ ಕಿಡಗೇಡಿಗಳಿಂದ ಪ್ಯಾಲೆಸ್ತೀನ್ ಧ್ವಜ ಹಾರಾಟ ವಿಚಾರವಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ಯಾಲೆಸ್ತೀನ್ಗೆ ಕೇಂದ್ರ ಸರ್ಕಾರವೇ ಬೆಂಬಲ ಕೊಟ್ಟಿದೆ. ಕೇಂದ್ರವೇ ‘ವಿ ಆರ್ ವಿತ್ ಪ್ಯಾಲೆಸ್ತೀನ್’ ಅಂದಿದೆ. ಕೇಂದ್ರ ಸರ್ಕಾರ ಹೇಳಿದ ಮೇಲೆ ತಾನೇ ಯಾರೋ ಧ್ವಜ ಹಿಡಿದು ಮೆರವಣಿಗೆ ಮಾಡಿದ್ದು. ಧ್ವಜ ಹಿಡಿದರೆ ತಪ್ಪೇನು ಇಲ್ಲ ಅನ್ನಿಸುತ್ತೆ ಎಂದರು.
ಬೇರೆ ದೇಶದ ಪರ ಘೋಷಣೆ ಕೂಗಬಾರದು. ಘೋಷಣೆ ಕೂಗಿದರೆ ಅಂಥವರು ದೇಶದ್ರೋಹಿ ಕೆಲಸ ಮಾಡಿದಂತೆ ಆಗುತ್ತದೆ. ಘೋಷಣೆ ಕೂಗಿದವರು ಯಾರೇ ಇರಲಿ ಗಲ್ಲು ಶಿಕ್ಷೆಯಾಗಬೇಕು. ನಾನು ಮೊದಲು ಹಿಂದೂಸ್ತಾನಿ, ಆಮೇಲೆ ಕನ್ನಡಿಗ. ಅದಾದ ಮೇಲೆ ಮುಸ್ಲಿಂ. ಯಾರೇ ಆದರೂ ಬೇರೆ ದೇಶದ ಪರ ಘೋಷಣೆ ಕೂಗಬಾರದು ಎಂದು ತಿಳಿಸಿದರು.
Minister Zameer Ahmed has defended the palestinian flag march, saying there is nothing wrong in holding the Palestinian flag.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm