ಬ್ರೇಕಿಂಗ್ ನ್ಯೂಸ್
23-09-24 04:42 pm HK News Desk ಕರ್ನಾಟಕ
ಬೆಂಗಳೂರು, ಸೆ.23: ನಾವಿದ್ದರೆ ಬೆಂಗಳೂರು. ಹಾಗೇನಾದರೂ ನಾವೆಲ್ಲ ಬೆಂಗಳೂರು ಬಿಟ್ಟು ಹೋದರೆ, ಇಡೀ ಊರೇ ಖಾಲಿಯಾಗುತ್ತದೆ. ಕೋರಮಂಗಲದ ಪಬ್ಗಳೆಲ್ಲಾ ಖಾಲಿ ಹೊಡೆಯುತ್ತದೆ ಎಂದಿದ್ದ ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಸುಗಂಧ್ ಶರ್ಮ ಬೆಂಗಳೂರಿನಲ್ಲಿ ತಾನಿದ್ದ ಟೆಕ್ಕಿ ಕೆಲಸವನ್ನೇ ಕಳೆದುಕೊಂಡಿದ್ದಾಳೆ. ಸುಗಂಧ್ ಶರ್ಮ ಸೋಶಿಯಲ್ ಮೀಡಿಯಾದಲ್ಲಿ ರಾಜ್ಯದ ಕುರಿತು ಕೆಟ್ಟದಾಗಿ ಮಾತನಾಡಿದ ಬೆನ್ನಲ್ಲೇ ಆಕೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ನೀವು ಬೆಂಗಳೂರು ಬಿಟ್ಟು ತೊಲಗಿ ಎಂದು ಸಾಕಷ್ಟು ಮಂದಿ ಹೇಳಿದ್ದರು.
ಜಾಲತಾಣದಲ್ಲಿ ಆಕ್ರೋಶ ಹೆಚ್ಚುತ್ತಿದ್ದಂತೆ ಆಕೆ ಕೆಲಸ ಮಾಡುತ್ತಿದ್ದ ಫ್ರೀಡಂ ಕಂಪನಿ ಎಚ್ಚೆತ್ತುಕೊಂಡಿದ್ದು ಸುಗಂಧ ಶರ್ಮರನ್ನ ಕೆಲಸದಿಂದ ತೆಗೆದುಹಾಕಿದ್ದಾಗಿ ಹೇಳಿದೆ. ಫ್ರೀಡಂ ಕಂಪನಿಗೆ ತೆರಳಿ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಇದರ ಮಾಹಿತಿ ಪಡೆದು ಹಂಚಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಆಕೆ ಬೇರೆ ಯಾವುದೇ ಕಂಪನಿಯಲ್ಲಿ ಕೆಲಸ ನಿರ್ವಹಿಸಿದರೂ ವಿರೋಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ತಾನು ಮಾಡಿದ ರೀಲ್ಸ್ನಲ್ಲಿ ಧಿಮಾಕು ತೋರಿಸಿದ್ದಕ್ಕೆ ಕನ್ನಡಿಗರು ಚಳಿ ಬಿಡಿಸಿದ ಬಳಿಕ ಮೆತ್ತಗಾಗಿದ್ದಳು. ನನಗೆ ಕನ್ನಡ ಅಂದ್ರೆ ತುಂಬಾ ಇಷ್ಟ, ಕನ್ನಡ ಕಲಿಯಲು ಪ್ರಯತ್ನ ಮಾಡ್ತಿದ್ದೇನೆ ಎಂದು ತಿಪ್ಪೆ ಸಾರಿಸುವ ಪ್ರಯತ್ನ ಮಾಡಿದ್ದರು. ನಾನು ಟ್ರಾವೆಲರ್, ಊರೂರು ಸುತ್ತುತ್ತೇನೆ. ಬೆಂಗಳೂರಂದ್ರೆ ನನಗೆ ಇಷ್ಟ. ಈ ಊರಿನ ಬಗ್ಗೆ ಗೌರವವಿದೆ. ನನ್ನಲ್ಲಿ ಉತ್ತರ ಭಾರತೀಯರು, ದಕ್ಷಿಣ ಭಾರತೀಯರು ಎಂಬ ಯಾವುದೇ ಭೇದ ಇಲ್ಲ ಎಂದು ಪೋಸ್ಟ್ ಮಾಡಿದ್ದಾಳೆ. ಎರಡು ದಿನಗಳ ಹಿಂದೆ ಸೋಶಿಯಲ್ ಮೀಡಿಯಾ ಪೇಜ್ನಲ್ಲಿ ಸುಗಂಧ ಶರ್ಮ ಮಾಡಿದ್ದ ಪೋಸ್ಟ್ ವೈರಲ್ ಆಗಿತ್ತು.
Imagine a quiet Bangalore, no screaming loud voices, no traffic jams.
— Lavanya Ballal Jain (@LavanyaBallal) September 21, 2024
Bangalore existed before the migration for IT jobs, it will continue to exist.
The Kanndigas only demand is for people to respect their language and culture, why is it so difficult to understand for the Hindi… pic.twitter.com/YRzq8aOVqs
A woman in Bengaluru has triggered an outrage on social media after claiming that if North Indians do leave the city, as many pro-Kannada groups keep insisting, then the entire city would become drained out of people and money. Sugandh Sharma, a digital creator on Instagram who goes by the handle @thesugandhsharma and has more than 17,000 followers, created a series of reels on why Bengaluru would be at a loss without the migrant population from the north but one among them is viral, attracting widespread criticism of Sharma.
02-09-25 08:00 pm
Bangalore Correspondent
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
Man sets woman on fire, Bangalore: ತನ್ನನ್ನು ಬ...
01-09-25 10:53 pm
Karnataka Police, Warning to Social Media Use...
01-09-25 06:59 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 04:44 pm
Mangalore Correspondent
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm