ಬ್ರೇಕಿಂಗ್ ನ್ಯೂಸ್
29-09-24 01:25 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.29: ಮರ್ಯಾದೆ ಇದ್ದರೆ ಸಿದ್ದರಾಮಯ್ಯ ದಸರಾ ಉದ್ಘಾಟನೆಗೆ ಹೋಗಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಸಿದ್ದರಾಮಯ್ಯ ದಪ್ಪ ಚರ್ಮದವರು. ಅವರು ಏನು ಹೇಳಿದರೂ ಕೇಳಲ್ಲ. ಅವರ ಮೇಲೆ ಎಫ್ಐಆರ್ ದಾಖಲಾಗಿರುವುದರಿಂದ ದಸರಾ ಉದ್ಘಾಟನೆಗೆ ಹೋಗಬಾರದು. ಯಾವುದೇ ಕಡತಳಿಗೂ ಸಹಿ ಹಾಕಬಾರದು. ಆದರೆ ದಪ್ಪ ಚರ್ಮದವರಾಗಿರುವುದರಿಂದ ಇದೆಲ್ಲವನ್ನು ಕೇಳಲ್ಲ. ಬದಲಿಗೆ, ಹೈಕಮಾಂಡ್ ಗೇ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ನೀವೂ ಬೇಲ್ ಮೇಲೆಯೇ ಇದ್ದೀರಿ ಅಂತ ಎಚ್ಚರಿಕೆ ಕೊಡ್ತಿದ್ದಾರೆ. ಅವರ ಪಕ್ಷದವರೇ ಆದ ಕೋಳಿವಾಡ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿರೋದನ್ನ ಸ್ವಾಗತಿಸುತ್ತೇನೆ ಎಂದಿದ್ದಾರೆ.

ಸ್ನೇಹಮಯಿ ಕೃಷ್ಣ ವಿರುದ್ಧ ದೂರು ದಾಖಲಿಸಲು ಸಿದ್ಧತೆ ನಡೆಸಿರುವುದಕ್ಕೆ, ಸಿದ್ದರಾಮಯ್ಯ ಬರೀ ಬ್ಲಾಕ್ ಮೇಲ್ ತಂತ್ರವನ್ನೇ ಮಾಡಿಕೊಂಡು ಬಂದಿದ್ದಾರೆ. ತನ್ನ ಬುಡಕ್ಕೆ ಬಂದಾಗಲೂ ಅದೇ ಮಾಡುತ್ತಿದ್ದಾರೆ ಎಂದರು.
Union Minister Prahlad Joshi said Siddaramaiah should not go to dasara inauguration if he has respect.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 09:44 pm
Mangalore Correspondent
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm