ಬ್ರೇಕಿಂಗ್ ನ್ಯೂಸ್
30-09-24 06:59 pm HK News Desk ಕರ್ನಾಟಕ
ಕಾರ್ಕಳ, ಸೆ.30: ದ್ವಿಚಕ್ರ ವಾಹನಕ್ಕೆ ಮಿನಿ ಸರಕು ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ ಮತ್ತು ಮೂವರು ಪುಟಾಣಿ ಮಕ್ಕಳು ದುರಂತ ಸಾವನಪ್ಪಿದ ಘಟನೆ ಕಾರ್ಕಳ-ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಎಂಬಲ್ಲಿ ನಡೆದಿದೆ.
ವೇಣೂರು ನಿವಾಸಿ ಸುರೇಶ್ ಆಚಾರ್ಯ (36), ಅವರ ಮಕ್ಕಳಾದ ಸಮೀಕ್ಷಾ (7) ಸುಶ್ಮೀತಾ (5) ಮತ್ತು ಸುಶಾಂತ್ (2) ಮೃತರು. ಸುರೇಶ್ ಅವರ ಪತ್ನಿ ಮೀನಾಕ್ಷಿ ಆಚಾರ್ಯ (32) ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇವರು ಮೂವರು ಮಕ್ಕಳೊಂದಿಗೆ ಬೈಕಿನಲ್ಲಿ ಕಾರ್ಕಳದಿಂದ ವೇಣೂರು ಕಡೆಗೆ ಬರುತ್ತಿದ್ದರು.

ಬೈಕ್ ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳು ಪ್ರಯಾಣಿಸುತ್ತಿದ್ದರು. ಎದುರಿನಿಂದ ಅತಿ ವೇಗದಲ್ಲಿ ಬರುತ್ತಿದ್ದ ಲಾರಿ ಡಿಕ್ಕಿಯಾಗಿ ರಸ್ತೆಯಲ್ಲೇ ತಂದೆ, ಮಕ್ಕಳು ಸಾವನ್ನಪ್ಪಿದ್ದರೆ, ರಸ್ತೆಯ ಬದಿಗೆ ಎಸೆಯಲ್ಪಟ್ಟಿದ್ದ ಪತ್ನಿ ಬದುಕುಳಿದಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Karkala accident, four including three kids killed on spot after truck hits two wheeler. The deceased include three children and a man who were riding on the bike. Three died on the spot while another child breathed its last while being shifted to a hospital.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm