ಬ್ರೇಕಿಂಗ್ ನ್ಯೂಸ್
03-10-24 02:52 pm HK News Desk ಕರ್ನಾಟಕ
ಮೈಸೂರು, ಅ.3: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆ ಹಾಕಿರುವ ಹಸಿರು ಚಪ್ಪರ ಮತ್ತು ಗುಂಬಜ್ ಆಕೃತಿ ಮತ್ತೆ ವಿವಾದಕ್ಕೆ ಕಾರಣವಾಗಿದೆ. ನಗರದ ಸಯ್ಯಜಿ ರಾವ್ ರಸ್ತೆಯಲ್ಲಿನ ಹಸಿರು ಚಪ್ಪರದಲ್ಲಿ ಈ ಬಾರಿ ವಿಭಿನ್ನವಾಗಿ ಹಸಿರಿನ ಬಣ್ಣದಲ್ಲಿ ವಿದ್ಯುತ್ ಅಲಂಕಾರ ಮಾಡಿದ್ದು ನಡುವೆ ಗುಂಬಜ್ ಆಕೃತಿ ಬಿಡಿಸಲಾಗಿದೆ. ಇದನ್ನು ಮಾಜಿ ಸಂಸದ ಪ್ರತಾಪಸಿಂಹ ಆಕ್ಷೇಪಿಸಿದ್ದಾರೆ.
ಹಸಿರು ಬಣ್ಣದ ಅಲಂಕಾರ ಜೊತೆಗೆ ಚಪ್ಪರದ ಮೇಲ್ಭಾಗದಲ್ಲಿ ಹಸಿರಿನ ‘ಗುಂಬಜ್’ ಹೋಲುವ ಮಾದರಿಯನ್ನು ನಿರ್ಮಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಸಂಬಂಧ ಫೇಸ್ಬುಕ್ ಖಾತೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಫೋಟೋ ಹಂಚಿಕೊಂಡಿದ್ದು ಇದನ್ನು ಬದಲಾಯಿಸಲು ಹೇಳಿದ್ದೇನೆ ಎಂದು ಪೋಸ್ಟ್ ಹಾಕಿದ್ದಾರೆ.



ಈ ಬಗ್ಗೆ ಜಾಲತಾಣದಲ್ಲಿ ಪರ, ವಿರೋಧ ಚರ್ಚೆ ವ್ಯಕ್ತವಾಗಿದೆ. ಈ ಹಿಂದೆ ನಗರದ ಊಟಿ ರಸ್ತೆಯ ಜೆಎಸ್ಎಸ್ ಕಾಲೇಜಿನ ಬಳಿಯ ಬಸ್ ನಿಲ್ದಾಣದಲ್ಲಿ ಗುಂಬಜ್ ಮಾದರಿ ನಿರ್ಮಿಸಿದ್ದು, ವಿವಾದಕ್ಕೆ ಕಾರಣವಾಗಿತ್ತು. ಬಳಿಕ ಬಸ್ ನಿಲ್ದಾಣದ ಮೇಲಿನ ಮೂರು ಗುಂಬಜ್ಗಳಲ್ಲಿ ಎರಡನ್ನು ತೆರವುಗೊಳಿಸಲಾಗಿತ್ತು. ಇದೀಗ ದಸರಾ ಮಹೋತ್ಸವದ ಉದ್ಘಾಟನೆ ವೇಳೆ ಅಂತಹದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
Objection to different decoration of Mysore Dasara 2024, prathap simha sparks controversy in Mysuru.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm