ಬ್ರೇಕಿಂಗ್ ನ್ಯೂಸ್
11-10-24 11:08 pm Bangalore Correspondent ಕರ್ನಾಟಕ
ಬೆಂಗಳೂರು, ಅ.11: ಮೈಸೂರಿನಿಂದ ದರ್ಬಾಂಗ್ ಹೊರಟಿದ್ದ ಭಾಗಮತಿ ಎಕ್ಸ್ಪ್ರೆಸ್ ರೈಲು, ತಮಿಳುನಾಡಿನ ಕವರಪಟ್ಟೈ ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲಿಗೆ ಡಿಕ್ಕಿಯಾಗಿ ಹಳಿ ತಪ್ಪಿದೆ. ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ.
ಅಪಘಾತದ ರಭಸಕ್ಕೆ ಎರಡೂ ರೈಲುಗಳ ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗನೆ ಹೊತ್ತಿ ಉರಿದಿವೆ. 30ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಸುಟ್ಟ ಗಾಯಗಳಿಂದ ಗಾಯಗೊಂಡಿದ್ದಾರೆ. 6 ಬೋಗಿಗಳು ಹಳಿ ತಪ್ಪಿವೆ ಎನ್ನಲಾಗಿದೆ. ನಿಂತಿದ್ದ ಗೂಡ್ಸ್ ರೈಲಿನ ಹಿಂಭಾಗಕ್ಕೆ 12578 ಮೈಸೂರು-ದರ್ಬಾಂಗ್ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.



ಸ್ಥಳಕ್ಕೆ ರಕ್ಷಣಾ ತಂಡಗಳು ಮತ್ತು ಆಂಬ್ಯುಲೆನ್ಸ್ಗಳನ್ನು ರವಾನಿಸಲಾಗಿದೆ. ಅಲ್ಲದೆ, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿಯನ್ನು ನಂದಿಸುತ್ತಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
The Mysuru-Darbhanga Bagmati Express collided with a stationary freight train in Tamil Nadu's Kavarapettai, resulting in several passengers sustaining injured on Friday evening.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm