ಬ್ರೇಕಿಂಗ್ ನ್ಯೂಸ್
22-10-24 08:27 pm Bangalore Correspondent ಕರ್ನಾಟಕ
ಬೆಂಗಳೂರು, ಅ 22: ಆಟವಾಡುವಾಗ ಕೆಂಗೇರಿ ಬಸ್ ನಿಲ್ದಾಣದ ಎದುರಿನ ಕೆರೆಗೆ ಬಿದ್ದು ನೀರನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಅಣ್ಣ-ತಂಗಿ ಮೃತದೇಹ ಪತ್ತೆಯಾಗಿದೆ. ಹರ್ಷ ಲೇಔಟ್ನ ಶ್ರೀನಿವಾಸ್ (13), ಮಹಾಲಕ್ಷ್ಮೀ(11) ಮೃತದೇಹ ಪತ್ತೆಯಾಗಿದೆ
ಜಯಮ್ಮ ಎಂಬುವವರ ಮಕ್ಕಳಾದ ಶ್ರೀನಿವಾಸ್ ಮತ್ತು ಮಹಾಲಕ್ಷ್ಮೀ ಸೋಮವಾರ ಸಂಜೆ 5.30ರ ಸುಮಾರು ಕೆರೆಯ ವಾಕಿಂಗ್ ಪಾತ್ನಲ್ಲಿ ಆಟವಾಡುತ್ತಿದ್ದರು. ಈ ವೇಳೆ ಬಿಂದಿಗೆಯೊಂದು ಕೆರೆಗೆ ಉರುಳಿದ ಪರಿಣಾಮ ಮಹಾಲಕ್ಷ್ಮೀ ಬಿಂದಿಗೆ ಎತ್ತಿಕೊಳ್ಳಲು ಕೆರೆಗೆ ಇಳಿದಿದ್ದಾಳೆ. ಈ ವೇಳೆ ಆಕೆ ನೀರಿನಲ್ಲಿ ಮುಳಗಿದ್ದಾಳೆ. ತಂಗಿ ನೀರಿನಲ್ಲಿ ಮುಳುಗುವುದನ್ನು ನೋಡಿದ ಅಣ್ಣ ಸಹ ತಂಗಿಯನ್ನು ಮೇಲಕ್ಕೆ ಎಳೆಯಲು ಕೆರೆಗೆ ಇಳಿದಿದ್ದಾನೆ. ಈ ವೇಳೆ ಆತನೂ ನೀರಿನಲ್ಲಿ ಮುಳುಗಿದ್ದಾನೆ.


ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ, ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ಮುಟ್ಟಿಸಿದ್ದಾರೆ. ಬಳಿಕ ಬಂದ ಅಗ್ನಿಶಾಮಕ ಸಿಬ್ಬಂದಿ ಇಬ್ಬರು ಮಕ್ಕಳಿಗಾಗಿ ಕೆರೆಯಲ್ಲಿ ಹುಡುಕಾಟಕ್ಕೆ ಮುಂದಾಗಿದ್ದರು. ಸತತ ಮೂರು ಗಂಟೆಗಳ ಬಳಿಕ ಶ್ರೀನಿವಾಸನ ಮೃತದೇಹ ಪತ್ತೆಯಾಗಿತ್ತು. ಬಳಿಕ ಆರಂಭವಾದ ಮಳೆಯಿಂದಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ನಂತರ 100 ಮೀಟರ್ ಅಂತರದಲ್ಲಿ ತಂಗಿಯ ಶವ ಪತ್ತೆಯಾಗಿದೆ.
After several hours of search, on October 22, the fire and emergency services personnel found the body of a 13-year-old boy who, along with his 11-year-old sister, were feared drowned in Kengeri lake in Bengaluru in the evening on October 21.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm