ಬ್ರೇಕಿಂಗ್ ನ್ಯೂಸ್
22-10-24 11:06 pm Bangalore Correspondent ಕರ್ನಾಟಕ
ಬೆಂಗಳೂರು, ಅ.22: ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಉಪ ಚುನಾವಣೆಗೆ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ ಯೋಗೀಶ್ವರ್ ಅವರನ್ನೇ ಕಣಕ್ಕಿಳಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾಗಿ ಸ್ವತಃ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ.
ಕುಮಾರಸ್ವಾಮಿ ಅವರೇ ಈ ಬಗ್ಗೆ ಮಾಹಿತಿ ನೀಡಿದ್ದು, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಗೆ ಜೆಡಿಎಸ್ ನಿಂದ ಟಿಕೆಟ್ ನೀಡಿ ಉಪ ಚುನಾವಣೆಗೆ ಮೈತ್ರಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸಲಹೆ ನೀಡಿದ್ದಾಗಿ ತಿಳಿಸಿದ್ದಾರೆ. "ಮೂರು ದಿನಗಳ ಹಿಂದೆ ಜೆಪಿ ನಡ್ಡಾ ನನಗೆ ಕರೆ ಮಾಡಿದ್ದರು, ಬಿಜೆಪಿಗೆ ರಾಜೀನಾಮೆ ನೀಡಿ ಜೆಡಿಎಸ್ ಗೆ ಸೇರ್ಪಡೆಯಾಗುವಂತೆ ಸಿಪಿ ಯೋಗೇಶ್ವರ ಅವರಿಗೆ ಸೂಚನೆ ನೀಡುವುದಾಗಿ ಹೇಳಿದ್ದರು" ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಯೋಗೀಶ್ವರ್ ಅವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿದರೆ ಒಪ್ಪಿಗೆ ನೀಡುವುದಾಗಿ ಜೆಪಿ ನಡ್ಡಾ ಹೇಳಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷರು ಇನ್ನೇನು ಹೇಳುವುದಕ್ಕೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
Union Minister H D Kumaraswamy on Tuesday said BJP chief J P Nadda has advised him to field saffron party leader C P Yogeeshwara on the JD(S) ticket for the Channapatna assembly bypoll in Karnataka.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm