ಬ್ರೇಕಿಂಗ್ ನ್ಯೂಸ್
28-10-24 07:40 pm HK News Desk ಕರ್ನಾಟಕ
ಬೆಳಗಾವಿ, ಅ.28: ನಮ್ಮ ಪಕ್ಷಕ್ಕೆ ಒಳ್ಳೆಯದಾಗಲಿ ಹಾರೈಸುತ್ತೇನೆ. ಆದರೆ ವಿಜಯೇಂದ್ರ ಅಧ್ಯಕ್ಷ ಆಗಿರುವ ವರೆಗೂ ಪಕ್ಷದ ಪರ ಪ್ರಚಾರಕ್ಕೆ ಹೋಗಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮತ್ತೆ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಉಪ ಚುನಾವಣೆಯಲ್ಲಿ ಪಕ್ಷಕ್ಕೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ. ಹಾಗೆಂದು ಪಕ್ಷದ ಪರ ಪ್ರಚಾರಕ್ಕೆ ಹೋಗಲ್ಲ. ವಿಜಯೇಂದ್ರ ಇರೋ ವರೆಗೆ ಪಕ್ಷದ ಯಾವುದೇ ಕಾರ್ಯಕ್ರಮಕ್ಕೆ ಹೋಗಲ್ಲ ಎಂದು ಪ್ರಚಾರಕ್ಕೆ ಹೋಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದರು.
ಬಿ.ಎಸ್ ವೈ ಸಿಎಂ ಆಗಲು ಯೋಗೇಶ್ವರ್ ಕಾರಣ ಎಂಬ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್ ಹೇಳಿಕೆ ನೂರಕ್ಕೆ ನೂರು ಸತ್ಯ ಇದೆ. ಯೋಗೇಶ್ವರ್ ಹಾಗೂ ನಾನು, ಎನ್.ಆರ್ ಸಂತೋಷ್ ಮೂರು ಜನ ಪ್ರಂಟ್ ಲೈನ್ ಇದ್ವಿ. ಸಮ್ಮಿಶ್ರ ಸರ್ಕಾರದಲ್ಲಿ ನಾನು, ಆರ್ ಶಂಕರ್ ಮಂತ್ರಿ ಆಗಿದ್ವಿ. ನಾವು ಅಂದು ಮಂತ್ರಿ ಆದ ದಿನ ಪ್ರತಿಜ್ಞೆ ತೆಗೆದುಕೊಂಡ ಸಂಜೆ ಸಿದ್ದರಾಮಯ್ಯ ಮನೆಗೆ ಹೋಗಿದ್ವಿ. ಅಂದೇ ಸಂಜೆ ಸರ್ಕಾರ ತೆಗೆಯಬೇಕು ಎಂದು ತೀರ್ಮಾನ ಮಾಡಿದ್ವಿ. ಅಂದೇ ಈ ಸರ್ಕಾರ ತೆಗೆಯಬೇಕು ಅಂತಾ ನಾನು ಆರ್ ಶಂಕರ್ ಮಾತಾಡಿದ್ದೆವು ಎಂದು ಹಿಂದಿನ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ ವಿಚಾರವನ್ನು ನೆನಪಿಸಿಕೊಂಡರು.
ಕೆಲವೊಂದು ವಿಷಯ ಈಗ ಬಹಿರಂಗ ಪಡಿಸಲ್ಲ. ಅದರಿಂದ ಉಪ ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕೆ ಮುಜುಗರ ಆಗೋದು ಬೇಡ. ವಿಜಯೇಂದ್ರ ನೇತೃತ್ವ ನಾವು ಒಪ್ಪದಿದ್ರೂ ಪರವಾಗಿಲ್ಲ. ರಾಜ್ಯದಲ್ಲಿ ಪಕ್ಷಕ್ಕೆ ಒಳ್ಳೆಯದಾಗಲಿ ಎಂದೇ ಹೇಳುತ್ತೇನೆ ಎಂದು ಹೇಳಿದರು.
I wish our party all the best. However, former minister Ramesh Jarkiholi has once again expressed his displeasure against Vijayendra, saying that he will not campaign for the party as long as he becomes the party's president.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm