ಬ್ರೇಕಿಂಗ್ ನ್ಯೂಸ್
09-11-24 02:34 pm HK News Desk ಕರ್ನಾಟಕ
ಕಲಬುರಗಿ, ನ 09: ತಾಲ್ಲೂಕಿನ ಮರಗುತ್ತಿ ಕ್ರಾಸ್ ಆನಂದ ಶಾಲೆ ಸಮೀಪ ಬಂಜಾರಾ ಹಿಲ್ಸ್ ದಾಬಾ ಬಳಿ ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಡಿಕ್ಕಿಯಾಗಿ ಸ್ಥಳದಲ್ಲೆ ನಾಲ್ವರು ಮೃತಪಟ್ಟ ಘಟನೆ ಇಂದು ನಸುಕಿನ ಜಾವ ನಡೆದಿದೆ.
ಹೈದರಾಬಾದ್ ನ ಭಾರ್ಗವ ಕೃಷ್ಣ (55), ಇವರ ಪತ್ನಿ ಸಂಗೀತಾ (45), ಪುತ್ರ ಉತ್ತಮ ರಾಘವನ್ (28) ಮೃತಪಟ್ಟವರು ಎಂದು ತಿಳಿದು ಬಂದಿದೆ. ಮೃತ ಚಾಲಕನ ಗುರುತು ಪತ್ತೆಯಾಗಿಲ್ಲ.
ಇವರೆಲ್ಲರೂ ಹೈದರಾಬಾದ್ ನಿವಾಸಿಗಳಾಗಿದ್ದು ಜಿಲ್ಲೆಯ ಧಾರ್ಮಿಕ ಕ್ಷೇತ್ರ ಗಾಣಗಾಪುರದ ದತ್ತನ ದರ್ಶನಕ್ಕೆ ತೆರಳುತ್ತಿದ್ದರು. ಅವರ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು ಕುಟುಂಬಸ್ಥರು ಬರುವವರೆಗೆ ನಿಖರ ಮಾಹಿತಿ ಗೊತ್ತಾಗುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಕಮಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಕಮಲಾಪುರ ಸಿಪಿಐ ಭೇಟಿ ನೀಡಿ ಪರೀಶಿಲನೆ ನಡೆಸಿದರು.
Four people were killed after their car collided with a pickup goods vehicle near Maragutti cross in Kamalapura taluk here, during the early hours on Saturday, police said.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 10:27 am
HK News Staffer
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm