ಬ್ರೇಕಿಂಗ್ ನ್ಯೂಸ್
19-11-24 06:46 pm HK News Desk ಕರ್ನಾಟಕ
ಚಿತ್ರದುರ್ಗ, ನ.19: ಪತಿಯ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ತಾಯಿ ಹಾಗೂ ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದಲ್ಲಿ ನಡೆದಿದೆ.
ತಾಯಿ ಗೀತಾ (45), ಮಗಳು ಲಾವಣ್ಯ(17) ವಾರದ ಹಿಂದೆಯೇ ಆತ್ಮಹತ್ಯೆಗೆ ಶರಣಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಾಯಿ, ಮಗಳು ಕಳೆದ ಒಂದು ವಾರದ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೊಳೆತ ಸ್ಥಿತಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ.
6 ತಿಂಗಳ ಹಿಂದಷ್ಟೇ ಗೀತಾ ಪತಿ ಬಸವರಾಜ ಹೃದಾಯಾಘಾತದಿಂದ ಮೃತಪಟ್ಟಿದ್ದರು. ಪತಿ ಬಸವರಾಜ ಸಾವಿನಿಂದ ಪತ್ನಿ ಹಾಗೂ ಪುತ್ರಿ ಬಹಳಷ್ಟು ನೊಂದಿದದ್ದರು. ಖಿನ್ನತೆಗೆ ಒಳಗಾಗಿ ನೇಣು ಬಿಗಿದುಕೊಂಡು ತಾಯಿ, ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕಜಾಜೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Chitradurga suicide, mother and daughter commit suicide after husbands death to heart attack. The deceased have been identified as Geetha and daughter Lavanya (17).
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
29-08-25 01:47 pm
HK News Desk
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm