ಬ್ರೇಕಿಂಗ್ ನ್ಯೂಸ್
22-11-24 05:16 pm HK News Desk ಕರ್ನಾಟಕ
ಚನ್ನಪಟ್ಟಣ, ನ.22: ಯಾವುದೇ ಮುನ್ಸೂಚನೆ ನೀಡದೆ ತಿರುವು ಪಡೆಯುತ್ತಿದ್ದ ಲಾರಿಗೆ ಅತಿವೇಗವಾಗಿ ಬಂದ ಫಾರ್ಚುನರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಧಾರುಣವಾಗಿ ಸಾವನಪ್ಪಿರುವ ಘಟನೆ ಕೋಲೂರುಗೇಟ್ ಬ್ರಿಡ್ಜ್ ಬಳಿಯ ಹೈವೆಯಲ್ಲಿ ನಡೆದಿದೆ.
ಮೃತರನ್ನು ಡಾರೇಲ್ ನೋವ ಆಲೇನ್ ವೇಜ್ (55) ರೋಸ್ ಪ್ರಾನ್ಸಿಸ್ (40) ಎಂದು ಗುರುತಿಸಲಾಗಿದೆ.
ಗೋವಾ ಮೂಲದವರಾದ ಇವರು ಗೇವಾದಿಂದ ಊಟಿಗೆ ಪ್ರವಾಸಕ್ಕೆ ಹೋಗಲು ಬೆಂಗಳೂರು ಮಾರ್ಗವಾಗಿ ಮೈಸೂರಿಗೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ.
ಪಾರ್ಚುನರ್ ಕಾರ್ನಲ್ಲಿ ಸಂಚರಿಸುವ ಸಂದರ್ಭದಲ್ಲಿ ಕೋಲೂರು ಗೇಟ್ ಬಳಿಯ ಬ್ರಿಡ್ಜ್ ಮೇಲಿನ ಬೆಂಗಳೂರು ಮೈಸೂರು ಹೈವೆಯ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿ ಯಾವುದೇ ಮುನ್ಸೂಚನೆ ಇಲ್ಲದೆ ಏಕಾಎಕಿ ತಿರುವು ಪಡೆದಿದ್ದು ಕಾರು ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ.
ಮೃತರ ದೇಹಗಳು ಛಿದ್ರ ಛಿದ್ರ ವಾಗಿದ್ದು, ಅಫಘಾತದ ತೀವ್ರತೆಯನ್ನ ಬಿಂಬಿಸಿತ್ತು. ಕಾರಿನಲ್ಲಿದ್ದ ನೀಲ್ ಫರಿಯೋ, ರೋಸ್ ಪ್ರಾನ್ಸಿಸ್ರವರ ಪುತ್ರ ನತನ್ರೆಟ್ಟಿ ಮಜೋವಾಜೆ ಹಾಗೂ ಚಾಲಕ ನತನ್ ಹೇಟ್ ಮಿಮಜೋಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಪ್ರಕರರಣದ ಬಗ್ಗೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ.
Goan Brothers Killed In Car accident at Ramanagar. Two Alto Porvorim brothers lost their lives in a late-night collision on the Mangalore-Bangalore route. When their Fortuner automobile struck a lorry, the accident happened close to Mandya. Alto Porvorim residents Ross and Darryl Vaz died on spot.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm