ಬ್ರೇಕಿಂಗ್ ನ್ಯೂಸ್
26-11-24 11:52 am HK News Desk ಕರ್ನಾಟಕ
ದಾವಣಗೆರೆ, ನ 26: ಸುದೀರ್ಘ ಕಾಲ ದಾಂಪತ್ಯ ಜೀವನ ನಡೆಸಿದ ದಂಪತಿ ಜೊತೆಯಲ್ಲೇ ಜೀವನ ಪಯಣ ಮುಗಿಸಿದ್ದಾರೆ. ವೃದ್ಧ ದಂಪತಿ ಸಾವಲ್ಲೂ ಒಂದಾಗಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ದೇವರ ಹಳ್ಳಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಕಸ್ತೂರಿ ರಂಗಪ್ಪ (65) ಜಯಮ್ಮ (61) ಮೃತ ದುರ್ದೈವಿಗಳು.
ನಿನ್ನೆ ಕಸ್ತೂರಿ ರಂಗಪ್ಪ ಪಡಿತರ ಅಕ್ಕಿ ತರಲು ಹೋಗಿದ್ದರು. ಈ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನ ಚನ್ನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಕಸ್ತೂರಿ ರಂಗಪ್ಪ ಅವರ ಸಾವಿನ ಸುದ್ದಿಯನ್ನ ಪತ್ನಿ ಜಯಮ್ಮಗೆ ಕರೆ ಮಾಡಿ ತಿಳಿಸಿದ್ದಾರೆ. ಪತಿಯ ಸಾವಿನ ಸುದ್ದಿ ಪೋನ್ ನಲ್ಲಿ ತಿಳಿಯುತಿದ್ದಂತೆ ಜಯಮ್ಮ ಕೂಡ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸಾವಿನಲ್ಲೂ ಈ ವೃದ್ಧ ದಂಪತಿಗಳು ಒಂದಾದರು. ಇಬ್ಬರನ್ನೂ ದೇವರಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ಮಾಡಲಾಗುತ್ತದೆ.
Wife dies of heart attack hearing about husbands death in davanagere. Wife who received a call about the death of husband due to Heart Attack also collapsed due to Heart Attack both died together on the same day.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 10:03 am
HK News Staffer
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm