ಬ್ರೇಕಿಂಗ್ ನ್ಯೂಸ್
26-11-24 06:11 pm HK News Desk ಕರ್ನಾಟಕ
ಬಳ್ಳಾರಿ, ನ.26: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಕಾಂಗ್ರೆಸ್ ನಾಯಕರೇ ಅಪಸ್ವರ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಸ್ಕೀಂಗಳಿಂದಾಗಿ ಶಾಸಕರ ಕ್ಷೇತ್ರಗಳಿಗೆ ಅನುದಾನ ಬರುತ್ತಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.
ಕನಿಷ್ಠ ಎರಡು ಗ್ಯಾರಂಟಿಗಳನ್ನ ರದ್ದು ಮಾಡುವುದರಿಂದ ಅನುದಾನ ಸರಿಯಾಗುತ್ತೆ ಎಂದು ವಿಜಯನಗರ ಜಿಲ್ಲೆಯ ಹೊಸಪೇಟೆ ಕಾಂಗ್ರೆಸ್ ಶಾಸಕ ಹೆಚ್.ಆರ್.ಗವಿಯಪ್ಪ ಬಹಿರಂಗವಾಗಿ ಹೇಳಿದ್ದಾರೆ.
ಆಡಳಿತ ಪಕ್ಷದ ಶಾಸಕ ಹೆಚ್.ಆರ್.ಗವಿಯಪ್ಪ ಅವರು ಭೂಮಿಪೂಜೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ, ಗ್ಯಾರಂಟಿಗಳಿಂದ ಆಶ್ರಯ ಮನೆಗಳಿಗೆ ಅನುದಾನ ಬರ್ತಿಲ್ಲ. ಬಸ್ನಲ್ಲಿ ಉಚಿತ ಪ್ರಯಾಣ ಸೇರಿದಂತೆ ಇನ್ನೆರಡು ಗ್ಯಾರಂಟಿಗಳು ಕಡಿಮೆ ಮಾಡೋಕೆ ಸಿಎಂಗೆ ಹೇಳ್ತೀವಿ. ಒಂದೆರಡು ಗ್ಯಾರಂಟಿಗಳು ತೆಗೆಯಿರಿ ಅಂತಾ ಸಿಎಂ ಸಿದ್ದರಾಮಯ್ಯ ಅವರಿಗೆ ಹೇಳ್ತೀವಿ. ಅವರೇನು ತೀರ್ಮಾನ ಮಾಡ್ತಾರೆ ನೋಡೋಣ ಎಂದು ಹೇಳಿಕೆ ಕೊಟ್ಟಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಾದ್ಯಂತ ಶಾಸಕರ ಕ್ಷೇತ್ರ ಅಭಿವೃದ್ಧಿ ಅನುದಾನ ಬರುತ್ತಿಲ್ಲ ಎನ್ನುವ ನೋವು ಕಾಂಗ್ರೆಸ್ ಶಾಸಕರಲ್ಲೇ ಇದೆ.
Congress leaders themselves have expressed displeasure for the guarantee schemes. Congress MLA Gaviyappa expressed frustration that the constituencies are not receiving funds due to guarantee schemes.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm