ಬ್ರೇಕಿಂಗ್ ನ್ಯೂಸ್
02-12-24 01:33 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.2: ನಿರಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಬಣದ ವಿರುದ್ಧ ವಾಗ್ದಾಳಿ ನಡೆಸುತ್ತ ಬಂಡಾಯ ಸಾರಿರುವ ಬಿಜೆಪಿ ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದ್ದು 10 ದಿನಗಳ ಒಳಗೆ ಉತ್ತರ ನೀಡುವಂತೆ ಸೂಚಿಸಿದೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ರಾಜ್ಯ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದುದರಿಂದ ರಾಜ್ಯ ಬಿಜೆಪಿ ತೀವ್ರ ಇರಿಸು ಮುರಿಸಿಗೆ ಒಳಗಾಗಿತ್ತು. ವಕ್ಫ್ ವಿಚಾರದಲ್ಲಿ ಪ್ರತ್ಯೇಕ ಬಣ ಕಟ್ಟಿಕೊಂಡು ರಾಜ್ಯ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಇದರಿಂದ ಪಕ್ಷದಲ್ಲೇ ಎರಡು ಬಣ ಸೃಷ್ಟಿಯಾಗಿದ್ದರಿಂದ ಬಿಜೆಪಿ ಒಡೆದ ಮನೆಯಾಗಿತ್ತು. ವಕ್ಫ್ ಹೋರಾಟ ನೆಪದಲ್ಲಿ ಬೀದರ್ ಟು ಚಾಮರಾಜನಗರ ಪ್ರತ್ಯೇಕ ಜನ ಜಾಗೃತಿ ಜಾಥಾವನ್ನು ಹಮ್ಮಿಕೊಂಡಿದ್ದರು.
ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ್ದರಿಂದ ತೀವ್ರ ಗೊಂದಲ ಸೃಷ್ಟಿಯಾಗಿತ್ತು. ಇದೀಗ ಕೇಂದ್ರ ಶಿಸ್ತು ಸಮಿತಿಯಿಂದ ನೋಟಿಸ್ ನೀಡಿದ್ದು ಹತ್ತು ದಿನಗಳಲ್ಲಿ ಉತ್ತರ ನೀಡಬೇಕು. ಇಲ್ಲದಿದ್ದರೆ ನಿಮ್ಮ ಮೌನ, ಕ್ರಮ ಜರುಗಿಸುವುದಕ್ಕೆ ಸಮ್ಮತಿ ಎನ್ನುವ ಅರ್ಥ ಕೊಡುತ್ತದೆ ಎಂದು ನೋಟಿಸ್ ನಲ್ಲಿ ಎಚ್ಚರಿಸಲಾಗಿದೆ.
The BJP Central Disciplinary Committee on Sunday (December 1, 2024)has issued a show-cause notice to “rebel” leader and senior MLA Basanagouda Patil Yatnal for allegedly violating party’s discipline by.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm