ಬ್ರೇಕಿಂಗ್ ನ್ಯೂಸ್
02-12-24 02:39 pm HK News Desk ಕರ್ನಾಟಕ
ಕಾರವಾರ, ಡಿ 02: ಬಲೂನ್ ಊದುತ್ತ ಮನೆಯಲ್ಲಿ ಆಟವಾಡುತ್ತಿದ್ದ 13 ವರ್ಷದ ಬಾಲಕನೊಬ್ಬನ ಗಂಟಲಲ್ಲಿ ಬಲೂನ್ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿ ನವೀನ ನಾರಾಯಣ ಬೆಳಗಾಂವಕರ (13) ಮೃತ ಬಾಲಕ.
ಮನೆಯಲ್ಲಿ ಆಟವಾಡುತಿದ್ದ ವೇಳೆ ಬಲೂನ್ ಊದುವಾಗ ಬಾಯಿಯ ಒಳಗೆ ಕೈ ತಪ್ಪಿ ಜಾರಿ ಹೋಗಿ ಗಂಟಲಲ್ಲಿ ಸಿಲುಕಿದೆ. ಈ ವೇಳೆ, ಉಸಿರುಗಟ್ಟಿ ಒದ್ದಾಡುತಿದ್ದ ಈತನಿಗೆ ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಉಸಿರಾಟವಾಡಲು ಸಾಧ್ಯವಾಗದೇ ಸಾವು ಕಂಡಿದ್ದಾನೆ.
ಹಳಿಯಾಳದ ಸರ್ಕಾರಿ ಆಸ್ಪತ್ರೆ ವೈದ್ಯರು ಗಂಟಲಲ್ಲಿ ಸಿಲುಕಿದ್ದ ಬಲೂನ್ನನ್ನು ತೆಗೆದಿದ್ದಾರೆ. ಆದರೆ ಬಾಲಕ ಆಸ್ಪತ್ರೆ ಕರೆತರುವ ವೇಳೆಯೇ ದುರಂತ ಸಾವು ಕಂಡಿದ್ದಾನೆ.
ಈ ಬಗ್ಗೆ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
13 year old boy dies after swallowing ballon while playing in karwar. The deceased has been identified as Naveen Narayan.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm