ಬ್ರೇಕಿಂಗ್ ನ್ಯೂಸ್
04-12-24 04:05 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 04: ಆನ್ಲೈನ್ ಗೇಮಿಂಗ್ ಹುಚ್ಚು ತರೋ ಅವಾಂತರಗಳು ಒಂದೆರಡಲ್ಲ. ಕೇವಲ ಹಣ ಕಳೆದುಕೊಳ್ಳುವುದು ಮಾತ್ರವಲ್ಲ ಜತೆಗೆ ಜೀವವನ್ನೇ ತೆಗೆದು ಹಾಕುತ್ತದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ಗೃಹಿಣಿಯರು, ಉದ್ಯಮಿಗಳು ಹೀಗೆ ಎಷ್ಟೋ ಮಂದಿ ಹಣದೊಂದಿಗೆ ಜೀವವನ್ನು ಕಳೆದುಕೊಂಡ ಹಲವು ಕೇಸುಗಳು ಬೆಳಕಿಗೆ ಬಂದಿವೆ. ಎಚ್ಚೆತ್ತುಕೊಳ್ಳುವುದಕ್ಕೂ ಮುನ್ನವೇ ವಂಚನೆಗೆ ಬಲಿಯಾಗುರೋರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.
ಇಂಥದ್ದೊಂದು ಕೇಸ್ ಈಗ ಬೆಂಗಳೂರಲ್ಲಿ ನಡೆದಿದೆ. ಆನ್ಲೈನ್ ಗೇಮಿಂಗ್ಗೆ 19 ವರ್ಷದ ಪ್ರವೀಣ್ ಎಂಬ ಯುವಕ ಬಲಿಯಾಗಿದ್ದಾನೆ. ಕಳೆದ 10 ದಿನಗಳ ಹಿಂದೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅಸಲಿಗೆ ಆಗಿದ್ದೇನು?
ಪ್ರವೀಣ್ ಕೆ.ಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ವಾಸ ಇದ್ದ. ಕಾಲೇಜಿಗೆ ಹೋಗೋದು ಬಿಟ್ಟು ಯಾವಾಗಲೂ ಗೇಮ್ ಆಡುತ್ತಿದ್ದ. ಆನ್ಲೈನ್ ಗೇಮ್ ಆಡಲು ಬಹಳ ಸಾಲ ಮಾಡಿಕೊಂಡಿದ್ದ. ಗೆದ್ರೂ ಆ ಹಣವನ್ನು ಸಾಲಗಾರರೇ ತೆಗೆದುಕೊಳ್ಳುತ್ತಿದ್ರು. ಸಾಲಗಾರರ ಕಾಟವೂ ಹೆಚ್ಚಾಗಿತ್ತು. ಇದರಿಂದ ಬೇಸತ್ತ ಪ್ರವೀಣ್ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ.
ಸಾಲ ನೀಡಿದವರು ಬ್ಲ್ಯಾಕ್ ಮೇಲ್ ಮಾಡಿದ ಆರೋಪ ಕೂಡ ಕೇಳಿಬಂದಿದೆ..
19 year old dies of Suicide due to online gamming in Bangalore. The deceased has been identified as Praveen from T Narisipura Mysuru.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm