ಬ್ರೇಕಿಂಗ್ ನ್ಯೂಸ್
19-12-24 06:36 pm HK News Desk ಕರ್ನಾಟಕ
ಚಿಕ್ಕಮಗಳೂರು, ಡಿ.19: ಕಾಫಿನಾಡಲ್ಲಿ ಆನೆ ದಾಳಿಗೆ ಮತ್ತೊಂದು ಬಲಿಯಾಗಿದೆ. 20 ದಿನಗಳ ಅಂತರದಲ್ಲಿ ಕಾಡಾನೆ ದಾಳಿಗೆ ಎರಡು ಸಾವಾಗಿದ್ದು ರಾಜ್ಯ ಸರ್ಕಾರದ ವಿರುದ್ಧ ರೈತರ ಆಕ್ರೋಶ ತಿರುಗಿದೆ. ತೋಟಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು ಈ ವೇಳೆ ಮಗ ಓಡಿ ಹೋಗಿ ತಪ್ಪಿಸಿಕೊಂಡಿದ್ದರೆ, ತಂದೆ ಆನೆ ದಾಳಿಗೆ ಬಲಿಯಾಗಿದ್ದಾರೆ.
ಎನ್.ಆರ್.ಪುರ ತಾಲೂಕಿನ ಮಡಬೂರು ಗ್ರಾಮದ ಬಳಿ ಘಟನೆ ನಡೆದಿದ್ದು ಎಲಿಯಾಸ್ (75) ಮೃತ ದುರ್ದೈವಿ. ಮಗ ವರ್ಗೀಸ್ ಆನೆ ದಾಳಿಯಿಂದ ಪಾರಾಗಿದ್ದಾನೆ. ಎಲಿಯಾಸ್ ಕುಟುಂಬ ಕೇರಳದಿಂದ ಬಂದು ಮಡಬೂರು ಗ್ರಾಮದಲ್ಲಿ ಅಡಿಕೆ-ಬಾಳೆ ತೋಟ ಮಾಡಿಕೊಂಡಿದ್ದರು. ಎಲಿಯಾಸ್ ಅವರನ್ನು ಒದ್ದು ಸಾಯಿಸಿದ ಬಳಿಕ ಕಾಡಾನೆ ಮೃತದೇಹದ ಸುತ್ತ ತಿರುಗುತ್ತ ಸ್ಥಳದಲ್ಲೇ ನಿಂತು ಹೂಂಕಾರ ಮಾಡುತ್ತಿತ್ತು. ಮೃತದೇಹಕ್ಕೆ ಒದೆಯುತ್ತಾ, ಘೀಳಿಡುತ್ತಾ ಸ್ಥಳದಲ್ಲೇ ನಿಂತಿರುವ ಸಲಗ ಪರಿಸರದಲ್ಲಿ ಭಯ ಸೃಷ್ಟಿಸಿದೆ.
ಇದೇ ನವೆಂಬರ್ 30ರಂದು ಪಕ್ಕದ ಸೀತೂರಲ್ಲಿ ಉಮೇಶ್ ಎಂಬವರನ್ನ ಕಾಡಾನೆ ತಿವಿದು ಸಾಯಿಸಿತ್ತು. ಇಂದು ಮಡಬೂರಲ್ಲಿ ಎಲಿಯಾಸ್ ಎಂಬ ಮತ್ತೊಬ್ಬನನ್ನು ಬಲಿ ಪಡೆದಿದೆ. ಹೀಗಾಗಿ ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Wild elephant attack in chikkamagaluru, farmer killed on spot, second death in 20 days.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm