ಬ್ರೇಕಿಂಗ್ ನ್ಯೂಸ್
03-01-25 02:02 pm HK News Desk ಕರ್ನಾಟಕ
ಮಂಡ್ಯ , ಜ 03: ಹೊರರಾಜ್ಯಗಳಿಂದ ಪ್ರವಾಸಕ್ಕೆ ಬರುವ ಪ್ರವಾಸಿಗರಿಂದ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್.ಠಾಣೆಯ ಮುಖ್ಯ ಕಾನ್ಸ್ಟೇಬಲ್ ಸೇರಿದಂತೆ ಮೂವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ.
ಮುಖ್ಯ ಕಾನ್ಸ್ಟೇಬಲ್ ಪುರುಷೋತ್ತಮ್, ಕಾನ್ಸ್ಟೇಬಲ್ಗಳಾದ ಅನಿಲ್ ಕುಮಾರ್ ಹಾಗೂ ಪ್ರಭಸ್ವಾಮಿ ಅಮಾನತಾದವರು.
ಇವರು ಕೆ.ಅರ್.ಎಸ್.ಅಣೆಕಟ್ಟೆ ಸೇರಿದಂತೆ ಪ್ರವಾಸಿ ತಾಣಗಳ ವೀಕ್ಷಣೆಗಾಗಿ ಬರುವ ತಮಿಳುನಾಡು, ಆಂಧ್ರ ಪ್ರದೇಶ, ಕೇರಳದ ಪ್ರವಾಸಿಗರಿಂದ ಹಣ ವಸೂಲಿ ಮಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸಾರ್ವಜನಿಕರು ವಿಡಿಯೋ ಚಿತ್ರೀಕರಣ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಅಲ್ಲದೇ ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಿಗೂ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೂವರನ್ನು ಅಮಾನತು ಮಾಡಲಾಗಿದೆ ಎಂದು ವರಿಷ್ಠಾಧಿಕಾರಿ ತಿಳಿಸಿದ್ದಾರೆ.
Three policemen who were targeting vehicles coming from outside states to see KRS Brindavan Garden in Mandya district and extorting money from them have been suspended. Mandya District Superintendent of Police has issued an order in this regard. Three policemen of Mandya district have been suspended. A total of three policemen, including the head constable of KRS police station, were collecting money from vehicles coming from outside the state to see KRS Brindavan Garden in Mandya.
01-10-26 10:50 pm
HK News Staffer
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
02-10-26 05:28 pm
HK News Staffer
ಇಸ್ರೇಲ್ ತೆರಳುತ್ತಿದ್ದ ವಿಮಾನ ಹೈಜಾಕ್ ಯತ್ನ ? ಒಮಾ...
02-10-26 10:23 am
ವಿಮಾನ ಅಪಘಾತದ ತನಿಖಾ ವರದಿಗಳೇ ನೆರವಾಯ್ತು..! ದುಬೈ...
01-10-26 11:46 am
ಯುಪಿಐ ನೆಪದಲ್ಲಿ ವ್ಯಾಪಾರಸ್ಥರಿಗೆ ಶುಲ್ಕ ; ಸಚಿವೆ ನ...
01-10-26 11:20 am
Smith Machar, Indian pilot: ದುಬೈನಲ್ಲಿ ವಿಮಾನ ಪ...
01-10-26 11:05 am
02-10-26 05:20 pm
HK News Staffer
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
Madoor Yusuf Murder Case: ಜೈಲಿನಲ್ಲಿ ಮಾಡೂರು ಯೂ...
01-10-26 10:45 pm
ಏಶ್ಯನ್ ಗೇಮ್ಸ್ ನಲ್ಲಿ ಪೂವಮ್ಮಗೆ ಚಿನ್ನ ; ರಾಜ್ಯ ಸರ...
01-10-26 08:10 pm
Manish Karkada, MRPL: ಎಂಆರ್ ಪಿಎಲ್ ಅಗ್ನಿ ಅವಘಡ...
01-10-26 06:19 pm
02-10-26 05:24 pm
HK News Staffer
113 ಕೆಜಿ ಚಿನ್ನ ಕಳ್ಳಸಾಗಣೆ ಕೇಸ್ ; ರನ್ಯಾ ರಾವ್ಗೆ...
01-10-26 02:31 pm
Mangalore Police News: ಪೊಲೀಸ್ ಕಾನ್ಸ್ ಟೇಬಲ್ ನೇ...
01-10-26 11:10 am
Mrpl Fire, Mangalore: ಎಂಆರ್ ಪಿಎಲ್ ಘಟಕದಲ್ಲಿ ದು...
30-09-26 08:59 pm
ಮಣಿಪಾಲ KMC ಆಸ್ಪತ್ರೆಯಲ್ಲಿ ತೀರ್ಥಹಳ್ಳಿಯ ರೋಗಿ ಆತ್...
30-09-26 08:17 pm