ಬ್ರೇಕಿಂಗ್ ನ್ಯೂಸ್
06-01-25 01:39 pm Bangalore Correspondent ಕರ್ನಾಟಕ
ಬೆಂಗಳೂರು, ಜ.06: ಚೀನಾದಲ್ಲಿ ಹೆಚ್ಎಂಪಿವಿ ವೈರಸ್ ಆತಂಕ ಸೃಷ್ಟಿಸಿರುವ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೆಚ್ಎಂಪಿವಿ ವೈರಸ್ ಬಗ್ಗೆ ಎಚ್ಚರಿಕೆಯಿಂದಿರುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿದ್ದು ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜನತೆ ಬಳಿ ಮನವಿ ಮಾಡಿದೆ.
ಸರ್ಕಾರದ ಮಾರ್ಗಸೂಚಿ ಹೀಗಿದೆ
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಡಿಸೆಂಬರ್ನಲ್ಲಿ ಸಾಮಾನ್ಯ ಶೀತ, ಕೋವಿಡ್ ಮಾದರಿ ಪ್ರಕರಣಗಳಲ್ಲಿ ಯಾವುದೇ ಏರಿಕೆ ಆಗಿಲ್ಲ ಎಂದು ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ. ಹೆಚ್ಎಂಪಿವಿ ಒಂದು ಉಸಿರಾಟದ ಕಾಯಿಲೆಯಾಗಿದ್ದು, ಚಳಿಗಾಲದಲ್ಲಿ ಶೀತ ಮತ್ತು ಜ್ವರದ ಲಕ್ಷಣಗಳನ್ನು ಉಂಟು ಮಾಡುತ್ತವೆ. ವಿಶೇಷವಾಗಿ ಮಕ್ಕಳು ಮತ್ತು ವಯಸ್ಸಾದ ವ್ಯಕ್ತಿಗಳ ಮೇಲೆ ಪರಿಣಾಮ ಬೀರುತ್ತದೆ. ಯಾವುದೇ ಪರಿಸ್ಥಿತಿ ಎದುರಾದರೂ ಅದನ್ನು ನಿಭಾಯಿಸಲು ರಾಜ್ಯ ಸನ್ನದ್ಧವಾಗಿದೆ ಎಂದು ರಾಜ್ಯದ ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮದ ಯೋಜನಾ ನಿರ್ದೇಶಕ ಡಾ. ಅನ್ಸಾರ್ ಅಹ್ಮದ್ ಹೇಳಿದ್ದಾರೆ.
The spread of the Human Metapneumovirus (HMPV), a respiratory illness with flu-like symptoms similar to Covid-19, in China, has raised health concerns globally, with countries closely monitoring the situation. Respiratory illnesses in China align with seasonal variations caused by viruses such as influenza, RSV, and HMPV.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm