ಬ್ರೇಕಿಂಗ್ ನ್ಯೂಸ್
25-01-25 11:10 pm Bangalore Correspondent ಕರ್ನಾಟಕ
ಬೆಂಗಳೂರು, ಜ.25 : ಕೇಂದ್ರ ಸರ್ಕಾರದ ಈ ಸಾಲಿನ ಅತ್ಯನ್ನತ ನಾಗರಿಕ ಸೇವಾ ಪ್ರಶಸ್ತಿ ಪದ್ಮವಿಭೂಷಣಕ್ಕೆ ಸ್ಯಾಂಡಲ್ವುಡ್ ಹಿರಿಯ ನಟ ಅನಂತ್ನಾಗ್ ಅವರನ್ನು ಆಯ್ಕೆ ಮಾಡಲಾಗಿದೆ.
ಅನಂತನಾಗ್ ಭಾರತೀಯ ಚಿತ್ರಲೋಕ ಕಂಡ ಅದ್ಭುತ ಪ್ರತಿಭೆಯಾಗಿದ್ದು ಆಕರ್ಷಕ ನಟನೆಯಿಂದಲೇ ಗಮನ ಸೆಳೆದವರು. ಇವರು ಕನ್ನಡ ಮಾತ್ರವಲ್ಲದೇ ಮರಾಠಿ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಚಿತ್ರಗಳಲ್ಲೂ ನಟಿಸಿದ್ದಾರೆ.
ಇವರಿಗೆ ಆರು ಫಿಲಂ ಫೇರ್ ಮತ್ತು 5 ಬಾರಿ ಕರ್ನಾಟಕ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಕರ್ನಾಟಕ ರಾಜಕೀಯದಲ್ಲಿಯೂ ತಮ್ಮ ಛಾಪನ್ನು ಮೂಡಿಸಿರುವ ಇವರು 1994ರ ಜೆ.ಹೆಚ್.ಪಟೇಲ್ ಸರ್ಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಸಚಿವರಾಗಿ ಕೆಲಸ ಮಾಡಿದ್ದಾರೆ. ಕನ್ನಡ ಚಿತ್ರರಂಗದ ದಂತಕಥೆ ದಿ. ಶಂಕರನಾಗ್ ಇವರ ಕಿರಿಯ ಸಹೋದರನಾಗಿದ್ದು ಪತ್ನಿ ಗಾಯತ್ರಿ ಅವರೂ ಕನ್ನಡ ಚಿತ್ರರಂಗದಲ್ಲಿ ಹಿರಿಯನಟಿ ಆಗಿದ್ದಾರೆ.
1972 ರಲ್ಲಿ ಕನ್ನಡ ಚಿತ್ರ `ಸಂಕಲ್ಪ’ ಮತ್ತು ಶ್ಯಾಮ ಬೆನಗಲ್ ಅವರ `ಅಂಕುರ್’ ಚಿತ್ರದಿಂದ ಸಿನಿಮಾ ಪ್ರಯಾಣ ಆರಂಭಿಸಿದ್ದರು. ಅನಂತನಾಗ್ ನಟಿಸಿದ 7 ಹಿಂದಿ ಚಿತ್ರಗಳಲ್ಲಿ 6 ಚಿತ್ರ ಶ್ಯಾಮ್ ಬೆನಗಲ್ ಅವರ ನಿರ್ದೇಶನದಲ್ಲಿ ನಟಿಸಿದ್ದಾರೆ. ಜಿ.ವಿ.ಅಯ್ಯರ್ ನಿರ್ದೇಶನದಲ್ಲಿ ಮೂಡಿಬಂದ `ಹಂಸಗೀತೆ’ ಚಿತ್ರದಲ್ಲಿ ಸಂಗೀತಗಾರ ವೆಂಕಟಸುಬ್ಬಯ್ಯನವರ ಪಾತ್ರದಲ್ಲಿ ಮಿಂಚಿದರು. ಸುಮಾರು 250 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅನಂತನಾಗ್ ನಟಿಸಿದ್ದಾರೆ.
Actor Anant Nag conferred with Padma Bhushan award. Among the awardees, legendary actor Anant Nag has been conferred with the Padma Bhushan for his exceptional contributions to Indian cinema. Renowned music director and Grammy Award winner Ricky Kej and educationist A Suryaprakash have also been honoured with the Padma Bhushan for their exemplary achievements in their respective fields.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 11:02 pm
Mangalore Correspondent
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm