ಬ್ರೇಕಿಂಗ್ ನ್ಯೂಸ್
07-02-25 08:09 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.7: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರು ಅಕ್ರಮವಾಗಿ ನಿವೇಶನ ಪಡೆದಿದ್ದಾರೆಂಬ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ ತಕರಾರು ಅರ್ಜಿ ವಿಚಾರಣೆಯನ್ನು ಜನವರಿ 27ರಂದು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಶುಕ್ರವಾರ ತೀರ್ಪು ಪ್ರಕಟಿಸಿದ್ದು ಸಿಬಿಐ ತನಿಖೆಯ ಕುಣಿಕೆಯಿಂದ ಸಿಎಂ ಸಿದ್ದರಾಮಯ್ಯ ತಪ್ಪಿಸಿಕೊಂಡಿದ್ದಾರೆ.
ಲೋಕಾಯುಕ್ತ ಸಂಸ್ಥೆಯ ಈವರೆಗಿನ ತನಿಖಾ ವರದಿಯನ್ನು ಪರಿಶೀಲಿಸಿದರೆ ಪಕ್ಷಪಾತದಿಂದ ತನಿಖೆ ನಡೆಸಿರುವಂತೆ ತೋರುವುದಿಲ್ಲ. ಹೀಗಾಗಿ ಪ್ರಕರಣದ ಮರು ತನಿಖೆಗಾಗಿ ಸಿಬಿಐಗೆ ವಹಿಸುವ ಅಗತ್ಯ ಕಂಡುಬರುವುದಿಲ್ಲ. ಬಾಹ್ಯ ಶಕ್ತಿಗಳಿಂದ ಲೋಕಾಯುಕ್ತ ಸಂಸ್ಥೆಯು ಪ್ರಭಾವಕ್ಕೆ ತುತ್ತಾಗುವ ಸಾಧ್ಯತೆಯ ಬಗ್ಗೆ ಈಗಾಗಲೇ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ತಮ್ಮ ತೀರ್ಪುಗಳಲ್ಲಿ ಹೇಳಿವೆ. ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ವಜಾ ಮಾಡಲಾಗಿದೆ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.
The Karnataka High Court on Friday dismissed a plea filed by an activist seeking a CBI probe into the MUDA land case against Chief Minister Siddaramaiah, stating that the investigation by the Lokayukta police is independent.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm