ಬ್ರೇಕಿಂಗ್ ನ್ಯೂಸ್
20-02-25 08:59 pm HK News Desk ಕರ್ನಾಟಕ
ಕಲಬುರಗಿ, ಫೆ.20 : ಬೆಳಗಿನ ಜಾವ ನಾಲ್ಕು ಗಂಟೆಗೆ ಗೋಧಿ ಬೆಳೆಗೆ ನೀರು ಬಿಡಲು ಹೋದಾಗ ರೈತನ ಜಮೀನಿನಲ್ಲಿ ಪ್ರತ್ಯಕ್ಷವಾಗಿರುವ ಮೊಸಳೆಯನ್ನು ಎತ್ತಿನ ಬಂಡಿಯಲ್ಲಿ ಕಟ್ಟಿಕೊಂಡು ಬಂದು ಜೆಸ್ಕಾಂ ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿರುವ ಘಟನೆ ಗುರುವಾರ ಜಿಲ್ಲೆಯಲ್ಲಿ ನಡೆದಿದೆ.
ಅಫಜಲಪುರ ತಾಲ್ಲೂಕಿನ ಗೊಬ್ಬೂರ್ ಬಿ ಗ್ರಾಮದ ಲಕ್ಷ್ಮಣ ಪೂಜಾರಿ ಎಂಬ ರೈತನ ಹೊಲದಲ್ಲಿ ಮೊಸಳೆ ಪ್ರತ್ಯಕ್ಷವಾಗಿತ್ತು. ಜೆಸ್ಕಾಂ ಕಚೇರಿ ರೈತರ ಕೃಷಿ ಜಮೀನಿಗೆ ಬೆಳಗಿನ ಜಾವ 4 ಗಂಟೆಗೆ ವಿದ್ಯುತ್ ಪೂರೈಕೆ ಮಾಡುತ್ತಿರುವುದರಿಂದ ಭಯದ ವಾತಾವರಣದಲ್ಲಿ ಕೆಲಸ ಮಾಡುವಂತಾಗಿದೆ. ರೈತರಿಗೆ ಬೆಳಗಿನ ಜಾವ 4 ಗಂಟೆ ಬದಲು 6 ಗಂಟೆಗೆ ಸಮರ್ಪಕವಾಗಿ ವಿದ್ಯುತ್ ನೀಡುವಂತೆ ಆಗ್ರಹಿಸಿ ಗೊಬ್ಬೂರ್ ಬಿ ಗ್ರಾಮದ ಜೆಸ್ಕಾಂ ಕಚೇರಿ ಮುಂಭಾಗದಲ್ಲಿ ಮೊಸಳೆ ಇಟ್ಟು ರೈತರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ದೇವಲ್ ಗಾಣಗಾಪುರ ಪೊಲೀಸ್ ಠಾಣೆಯ ಪಿಎಸ್ಐ ರಾಹುಲ್ ಪಾವಡೆ ರೈತರ ಮನವೊಲಿಸಿ ಮೊಸಳೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿ ಮೊಸಳೆಯನ್ನು ರಕ್ಷಿಸಿದರು. ಎಎಸ್ಐ ಹಝ್ರತ್ ಅಲಿ , ಸಂಗಣ್ಣ ವಾಲಿಕರ್, ಸಂತೋಷ್ ನಾಯ್ಕೋಡಿ ಸೇರಿದಂತೆ ಹಲವು ಕೃಷಿಕರು ಹಾಜರಿದ್ದರು.
Kalaburagi farmers protest against GESCOM bringing crocodile.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm