ಬ್ರೇಕಿಂಗ್ ನ್ಯೂಸ್
03-03-25 10:35 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 03: ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.
ಈ ಬಗ್ಗೆ ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ ಎಂದರು.
ಮೊಯ್ಲಿ ಅಥವಾ ಮತ್ಯಾರೋ ಹೇಳೋದ್ರಿಂದ ಯಾರೂ ಮುಖ್ಯಮಂತ್ರಿ ಅಗಲ್ಲ, ಅದು ಹೈಕಮಾಂಡ್ ವಿವೇಚನೆಗೆ ಬಿಟ್ಟಿರುವ ವಿಷಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ:
''ಉಭಯ ಸದನಗಳ ಕಾರ್ಯಕಲಾಪಗಳ ಸಲಹಾ ಸಮಿತಿಗಳ ಜಂಟಿ ಸಭೆ ನಡೆಸಲಾಗಿದೆ. ಸರ್ವಪಕ್ಷಗಳ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು. ನಾಳೆಯುಂದ ಮೂರು ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ನಂತರ, ನಾನು ಮುಂದಿನ ಸೋಮವಾರ ಉತ್ತರ ನೀಡಲಿದ್ದೇನೆ. ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು. ಮಾರ್ಚ್ 19ರವರೆಗೆ ಬಜೆಟ್ ಮೇಲಿನ ಚರ್ಚೆಗಳು ನಡೆಯಲಿದ್ದು, ಮಾರ್ಚ್ 19ರಂದು ವಿಧಾನಸಭೆಯಲ್ಲಿ ಹಾಗೂ ಮಾರ್ಚ್ 20ರಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುತ್ತೇನೆ. ಸುಮಾರು 15 ಮಸೂದೆಗಳನ್ನು ಅಧಿವೇಶನದಲ್ಲಿ ಮಂಡನೆ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಸಿಎಂ ವಿವರಿಸಿದರು.
Karnataka Chief Minister Siddaramaiah on Monday made it clear that he will go by the directives of the Congress high command, whose decision is final on leadership change in the state.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm