ಬ್ರೇಕಿಂಗ್ ನ್ಯೂಸ್
03-03-25 11:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 03: ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನಿಸಲು ಹೋದಾಗ, ನನ್ನ ಮನೆ ಇರೋದು ಹೈದರಾಬಾದ್ನಲ್ಲಿ, ಕರ್ನಾಟಕ ಎಲ್ಲಿದೆ ಅಂತ ಗೊತ್ತಿಲ್ಲ ಅಂದಿದ್ರು ಎಂದು ಶಾಸಕ ಗಣಿಗ ರವಿಕುಮಾರ್ ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿನಿಮಾದವರು ಬಾಯಿಮುಚ್ಚಿಕೊಂಡು ಇರ್ಬೇಕು. ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾದಿಂದ ಬೆಳೆದವರು. ಅವರನ್ನು ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನ ಮಾಡಿದ್ವಿ. ಆದರೆ ನಾನು ಹೈದರಾಬಾದ್ನಲ್ಲಿ ಇರೋದು, ನನಗೆ ಕರ್ನಾಟಕ ಎಲ್ಲಿದೆ ಅಂತಾ ಗೊತ್ತಿಲ್ಲ, ಟೈಂ ಇಲ್ಲ, ಬರಲ್ಲ ಎಂದು ಹೇಳಿದ್ದರು. ಇವರಿಗೆ ಬುದ್ದಿ ಕಲಿಸಬೇಕಲ್ವಾ? ಎಂದು ಕೆಂಡಕಾರಿದರು.
ನಾನು ಸಿಎಂ- ಡಿಸಿಎಂಗೆ ಪತ್ರ ಬರೆಯುತ್ತೇನೆ. ಸಿನಿಮಾ ಸಬ್ಸಿಡಿಗಳನ್ನು ನಿಲ್ಲಿಸುವ ಬಗ್ಗೆ ಯೋಚಿಸಬೇಕು. ಆಂಧ್ರದ ನರಸಿಂಹಲು ಡಿಕೆಶಿ ವಿರುದ್ಧ ಮಾತನಾಡುತ್ತಾನೆ. ಆಂಧ್ರಪ್ರದೇಶದಿಂದ ಬಂದು ದುಡ್ಡು ದೋಚಿಕೊಂಡು ಹೋಗಿ, ನಮ್ಮ ಬಗ್ಗೆ ಮಾತನಾಡುತ್ತಾನೆ. ಮೊನ್ನೆ ಸಿಸಿಎಲ್ ಮ್ಯಾಚ್ ನಡೀತು ಅಲ್ವಾ, ಆಗ ನಿಲ್ಲಿಸಬೇಕಿತ್ತು. ಇದು ಲಾಸ್ಟ್ ವಾರ್ನಿಂಗ್ ಎಂದು ಆಕ್ರೋಶ ವ್ಯಕ್ತಪಡಿಸಿದರು.
Congress MLA wants Rashmika Mandanna taught a lesson for 'disregarding' Kannada
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm