ಬ್ರೇಕಿಂಗ್ ನ್ಯೂಸ್
15-03-25 03:55 pm HK News Desk ಕರ್ನಾಟಕ
ಸುಬ್ರಹ್ಮಣ್ಯ, ಮಾ.15 : ತಮಿಳು ಚಲನಚಿತ್ರ ರಂಗದ ಖ್ಯಾತ ನಟ ಪ್ರಭುದೇವ ತಮ್ಮ ಕುಟುಂಬ ಸದಸ್ಯರೊಂದಿಗೆ ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು.
ನಟ ಪ್ರಭುದೇವ್ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ದೇವಸ್ಥಾನದ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ತದನಂತರ ದೇವಳ ಕಚೇರಿಯಲ್ಲಿ ಕಾರ್ಯ ನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಪ್ರಭುದೇವ ದಂಪತಿಯನ್ನು ಶಾಲು ಹೊಂದಿಸಿ ಫಲಪುಷ್ಪ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಹಾಯಕ ಕಾರ್ಯ ನಿರ್ವಾಹಕ ಅಧಿಕಾರಿ ಯೇಸುರಾಜ್, ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್ ಮುಂತಾದವರು ಉಪಸ್ಥಿತರಿದ್ದರು.
ಮೊನ್ನೆಯಷ್ಟೇ ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಎರಡು ದಿನ ಉಳಿದುಕೊಂಡು ಸರ್ಪ ಸಂಸ್ಕಾರ ಪೂಜೆ ನಡೆಸಿದ್ದರು. ಸಂತಾನ ಪ್ರಾಪ್ತಿಗಾಗಿ ಕತ್ರಿನಾ ನಾಗದೇವರಿಗೆ ಸೇವೆ ಕೈಗೊಂಡಿದ್ದರು ಎನ್ನಲಾಗಿತ್ತು.
Renowned Tamil superstar, actor, and dancer Prabhu Deva made a special visit to the Kukke Subramanya Temple in Mangalore accompanied by his family.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm