ಬ್ರೇಕಿಂಗ್ ನ್ಯೂಸ್
18-03-25 10:34 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.18: ಕೇಂದ್ರ ಸಚಿವ ಹೆಚ್. ಡಿ.ಕುಮಾರಸ್ವಾಮಿ ವಿರುದ್ಧ ರಾಮನಗರದ ಬಿಡದಿ ಎಸ್ಟೇಟ್ ಬಳಿಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪ ಕೇಳಿಬಂದಿತ್ತು. ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್ ಆದೇಶವನ್ನೂ ನೀಡಿತ್ತು. ಇದರಂತೆ, ರಾಜ್ಯ ಸರ್ಕಾರ ಕಂದಾಯ ಇಲಾಖೆ ಮೂಲಕ ಒತ್ತುವರಿ ಕಾರ್ಯಾಚರಣೆಗೆ ಮುಂದಾಗಿದೆ.
ಕಂದಾಯ ಇಲಾಖೆ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಿರುವುದು ಜಟಾಪಟಿಗೆ ಕಾರಣವಾಗಲಿದೆ. ಪ್ರಭಾವಿ ರಾಜಕಾರಣಿಯೊಬ್ಬರ ವಿರುದ್ಧ ಒತ್ತುವರಿ ಕೆಲವು ಕಾರ್ಯಾಚರಣೆಗೆ ಮುಂದಾಗಿರುವುದು ಅಪರೂಪದ ಪ್ರಕರಣವಾಗಿದೆ.
ಪ್ರಕರಣ ಸಂಬಂಧ ಕಂದಾಯ ಇಲಾಖೆ ಎಸ್ಐಟಿ ರಚನೆ ಮಾಡಿಕೊಂಡಿತ್ತು. ಬಿಡದಿಯ ಕೇತಗಾನಹಳ್ಳಿಯ ಸರ್ವೆ ನಂಬರ್ 7,8,9,10,16,17 ಮತ್ತು 79ರಲ್ಲಿ ಭೂ ಒತ್ತುವರಿಯಾಗಿದೆ ಎಂದು ಆರೋಪ ಕೇಳಿಬಂದಿತ್ತು. 14 ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ವಿಚಾರದಲ್ಲಿ ತೆರವು ಕಾರ್ಯಾಚರಣೆ ಮಾಡಲು ಹೈಕೋರ್ಟ್ ಆದೇಶ ನೀಡಿತ್ತು.
ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆಯಿಂದ ಜಂಟಿ ಸರ್ವೇ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಒತ್ತುವರಿ ಭೂಮಿಯ ತೆರವು ಕಾರ್ಯಾಚರಣೆಗೆ ಕಂದಾಯ ಇಲಾಖೆ ಮುಂದಾಗಿದೆ. ಹೆಚ್.ಡಿ ಕುಮಾರಸ್ವಾಮಿ ಅವರ ತೋಟದ ಮನೆಯ ಸುತ್ತಮುತ್ತಲಿನ ಒತ್ತುವರಿ ಜಾಗದ ತೆರವಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
Union Minister for Steel and Heavy Industries H D Kumaraswamy suffered a setback on Tuesday as Karnataka’s revenue department initiated measures to clear land at Kethaganahalli in Ramanagara district that he had allegedly encroached on. He has denied any wrongdoing.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm