ಬ್ರೇಕಿಂಗ್ ನ್ಯೂಸ್
19-03-25 04:42 pm HK News Desk ಕರ್ನಾಟಕ
ರಾಯಚೂರು, ಮಾ 19: ಲಾರಿ ಬೈಕ್ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಹಿಂಬದಿ ಕುಳಿತಿದ್ದ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ನಗರದ ಕೇಂದ್ರೀಯ ಬಸ್ ನಿಲ್ದಾಣ ಹಾಗೂ ರೈಲ್ವೆ ಸ್ಟೇಷನ್ಗೆ ರಸ್ತೆ ಸಂಪರ್ಕ ಕಲ್ಪಿಸುವ ಸ್ಟೇಷನ್ ರಸ್ತೆಯಲ್ಲಿನ ಶ್ರೀರಾಮಮಂದಿರ ಬಳಿ ಈ ಅವಘಡ ಸಂಭವಿಸಿದೆ.
ಉತ್ತರ ಪ್ರದೇಶ ನಿವಾಸಿ ಸುರೇಶ್(35) ಮೃತಪಟ್ಟಿದ್ದಾರೆ. ಹಿಂಬದಿ ಕುಳಿತಿದ್ದ ಇವರ ಮಗ ಬಾಲಕ ಶುಭಂ ಕಾಲು ಮುರಿದಿದೆ.
ರಸ್ತೆಯಲ್ಲಿ ಬಡಿದುಕೊಳ್ಳುತ್ತಿದ್ದ ಹೃದಯ!:
ಸುರೇಶ್ ಗ್ರಾನೈಟ್ ಕೆಲಸ ಮಾಡುತ್ತಿದ್ದರು. ರಾಯಚೂರಿಗೆ ಗ್ರಾನೈಟ್ ಕೆಲಸಕ್ಕಾಗಿ ಬಂದಿದ್ದರು. ನಿನ್ನೆ ರಾತ್ರಿ ಬೈಕ್ನಲ್ಲಿ ಸ್ಟೇಷನ್ ರಸ್ತೆ ಮೂಲಕ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸುರೇಶ್ ಅವರ ಹೃದಯ ಹೊರಬಂದು ರಸ್ತೆಯಲ್ಲಿ ಬಡಿದುಕೊಳ್ಳುತ್ತಿತ್ತು. ದೇಹದ ಅಂಗಾಂಗಗಳು ಛಿದ್ರವಾಗಿ ಬಿದ್ದಿದ್ದವು. ಈ ದೃಶ್ಯ ಕರುಳು ಹಿಂಡುವಂತಿತ್ತು.
ರಾಯಚೂರು ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮೃತದೇಹವನ್ನು ರಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ. ಗಾಯಾಳು ಬಾಲಕನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Tragic accident in Raichur, Lorry Hits Biker, Community in Shock as Heart Pounding Scene Unfolds.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm