ಬ್ರೇಕಿಂಗ್ ನ್ಯೂಸ್
20-03-25 10:48 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 20: ರಾಜ್ಯದಲ್ಲಿ ಇದೀಗ ರಾಜಕಾರಣಿಗಳ ಹನಿಟ್ರ್ಯಾಪ್ ಸದ್ದು. ಅದರಲ್ಲೂ ಸಹಕಾರಿ ಸಚಿವ ಕೆ ಎನ್ ರಾಜಣ್ಣ ಹಾಗೂ ಅವರ ಪುತ್ರ ವಿಧಾನಪರಿಷತ್ ಸದಸ್ಯ ರಾಜೇಂದ್ರ ವಿರುದ್ದ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ. ಸ್ವತಃ ಈ ವಿಚಾರವನ್ನು ರಾಜಣ್ಣ ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ಇನ್ನು ಈ ಪ್ರಯತ್ನ ಹೇಗೆ ನಡೆದಿತ್ತು ಎಂಬ ವಿಚಾರನ್ನು ರಾಜಣ್ಣ ಅವರ ಮಗ ರಾಜೇಂದ್ರ ತೆರೆದಿಟ್ಟಿದ್ದಾರೆ.
ವಿಡಿಯೋ ಕಾಲ್ ಮೂಲಕ ಟ್ರ್ಯಾಪ್ ಪ್ರಯತ್ನ!
ಕೆ ಎನ್ ರಾಜಣ್ಣ ಅವರ ಪುತ್ರ ರಾಜೇಂದ್ರ ಅವರಿಗೆ ಪದೇ ಪದೇ ವಿಡಿಯೋ ಕರೆಗಳು ಬರುತ್ತಿದ್ದವು. ವಿಡಿಯೋ ಕಾಲ್ ಮೂಲಕ ಮಾತನಾಡಿ ಖೆಡ್ಡಾಗೆ ದೂಡುವ ಪ್ರಯತ್ನದ ಭಾಗ ಇದಾಗಿತ್ತು. ಸ್ವತಃ ಈ ವಿಚಾರವನ್ನು ರಾಜೇಂದ್ರ ಅವರು ಹೇಳಿಕೊಂಡಿದ್ದಾರೆ.
ಯಾವಾಗ ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ವಿಚಾರವಾಗಿ ಸ್ವತಃ ರಾಜಣ್ಣ ಹೇಳಿಕೆ ನೀಡಿದರೂ, ಇದರ ಬೆನ್ನಲ್ಲೇ ರಾಜೇಂದ್ರ ಹನಿಟ್ರ್ಯಾಪ್ ಗೆ ಹೇಗೆ ಪ್ರಯತ್ನ ನಡೆಸಲಾಯಿತು ಎಂಬುವುದನ್ನೂ ವಿವರಿಸಿದ್ದಾರೆ. ಫೋನ್ ಮೂಲಕ ಹನಿಟ್ರ್ಯಾಪ್‌ಗೆ ಪ್ರಯತ್ನ ನಡೆಸಲಾಗಿದೆ. ಆದರೆ ಅದು ಯಶಸ್ವಿಯಾಗಲಿಲ್ಲ ಎಂದಿದ್ದಾರೆ.
ತನಿಖೆ ಆಗಲಿ, ಅನುಮಾನ ಇಲ್ಲ ಹನಿಟ್ರ್ಯಾಪ್ ಯಾರು ಮಾಡಿದ್ದಾರೆ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸಬೇಕು. ಆದರೆ ನಮಗೆ ಯಾರ ಮೇಲೆ ಅನುಮಾನ ಇಲ್ಲ. ಸದನದಲ್ಲಿ ಚರ್ಚೆ ಆಗಿದೆ. ಇದರ ಹಿಂದೆ ಯಾರು ಇದ್ದಾರೆ ಎಂದು ಗೊತ್ತಾಗಲಿ. ಈ ಹಿಂದೆ ಯಾರ ವಿರುದ್ಧ ಹನಿಟ್ಯ್ರಾಪ್ ನಡೆದಿದೆ, ಯಾರು ಮಾಡಿದ್ದಾರೆ ಎಂಬುವುದು ಬಹಿರಂಗವಾಗಲಿ ಎಂದರು.
ಹೈಕಮಾಂಡ್‌ಗೆ ದೂರು ;
ಹನಿಟ್ರ್ಯಾಪ್ ಪ್ರಯತ್ನ ಮಾಡಿರುವ ಬಗ್ಗೆ ಹೈಕಮಾಂಡ್‌ಗೆ ದೂರು ನೀಡುತ್ತೇವೆ. ಅಷ್ಟೇ ಅಲ್ಲದೆ, ಸಿಎಂ ಗಮನಕ್ಕೂ ತರುತ್ತೇವೆ. ನಮ್ಮನ್ನು ಮುಗಿಸೋಕೆ ಆಗಲ್ಲ. ಕೆಟ್ಟ ಹೆಸರು ತರಲು ಪ್ರಯತ್ನ ಇದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Karnataka Minister Rajanna's Son Reveals Six Month Honey Trap Attempt Against Him. Karnataka Home Minister Dr G Parameshwara in the Assembly on Thursday announced that he will order a high-level probe into the alleged honey trap attempt being done on his cabinet colleague and cooperation Minister K N Rajanna.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 08:12 pm
Mangalore Correspondent
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm