ಬ್ರೇಕಿಂಗ್ ನ್ಯೂಸ್
05-04-25 12:21 pm HK News Desk ಕರ್ನಾಟಕ
ಕಲಬುರಗಿ, ಏ 05: ಜಿಲ್ಲೆಯ ಸೊನ್ನ ಕ್ರಾಸ್ ಹತ್ತಿರ ಶುಕ್ರವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಮಿನಿ ಬಸ್ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹನ್ನೊಂದು ಜನರಿಗೆ ಗಂಭೀರ ಗಾಯಗಳಾಗಿವೆ
ಬಾಗಲಕೋಟೆ ಮೂಲದ ವಾಜೀದ್, ಮೆಹಬೂಬಿ ಪ್ರಿಯಾಂಕಾ, ಮೆಹಬೂಬ್ ಸೇರಿ ಐವರು ಸ್ಥಳದಲ್ಲೆ ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಾಗಲಕೋಟೆಯಿಂದ ಕಲಬುರಗಿ ನಗರದ ಖ್ವಾಜಾ ಬಂದೇ ನವಾಜ್ ದರ್ಗಾಕ್ಕೆ ಇವರೆಲ್ಲ ಬರುತ್ತಿದ್ದರು. ಒಂದೇ ಕುಟುಂಬದ 31 ಜನರು ಮಿನಿ ಬಸ್ ನಲ್ಲಿ ಬರುತ್ತಿದ್ದ ವೇಳೆ ತಡರಾತ್ರಿ ಈ ಅಪಘಾತ ಸಂಭವಿಸಿದೆ.
ಕೆಎ - 22, ಸಿ 3582 ಸಂಖ್ಯೆಯ ಲಾರಿಗೆ ಕೆಎ - 28, ಎ 7224 ಸಂಖ್ಯೆಯ ಮಿನಿ ಬಸ್ ಡಿಕ್ಕಿಯಾಗಿದ್ದು, ಮೃತರೆಲ್ಲರೂ ಒಂದೇ ಕುಟುಂಬದವರಾಗಿದ್ದಾರೆ. ಸ್ಥಳಕ್ಕೆ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡೂರು ಶ್ರೀನಿವಾಸುಲು ಸೇರಿ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಅಪಘಾತ ಸಂಬಂಧ ಜೇವರ್ಗಿ ತಾಲೂಕಿನ ನೇಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Five people, including a 13-year-old girl, died and several others were injured after a mini bus they were travelling in allegedly rammed into a parked truck near Nelogi Cross in Jewargi taluk of this district in the wee hours of Saturday, police said. The passengers, all residents of Bagalkote, were en route a dargah in the Kalaburagi district when the accident occurred at around 3.30 AM, they said.
26-08-25 07:07 pm
Bangalore Correspondent
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
26-08-25 07:39 pm
HK News Desk
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
26-08-25 05:24 pm
HK News Desk
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm