ಬ್ರೇಕಿಂಗ್ ನ್ಯೂಸ್
22-04-25 02:37 pm HK News Desk ಕರ್ನಾಟಕ
ಬೀದರ್, ಎ.22 : ಮೊನ್ನೆ ಒಬ್ಬ ವಿದ್ಯಾರ್ಥಿ ಫೇಲ್ ಮಾಡಿದ್ರೆ ನನ್ ಲವ್ ಮಿಸ್ ಆಗತ್ತೆ, ಪ್ಲೀಸ್ ಪಾಸ್ ಮಾಡಿ ಅಂತ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಯಲ್ಲಿ ಬರೆದಿದ್ದು ಸುದ್ದಿಯಾಗಿತ್ತು. ಇದೀಗ ಮತ್ತೊಬ್ಬ ವಿದ್ಯಾರ್ಥಿಯ ಸರದಿ. ನನ್ನ ಪಾಸ್ ಮಾಡದೇ ಇದ್ರೆ ಸತ್ತೇ ಹೋಗ್ತೀನಿ ಅಂತ ಶಿಕ್ಷಕರನ್ನೇ ಬ್ಲಾಕ್ಮೇಲ್ ಮಾಡಿದ್ದಾನೆ.
ಎಸ್ಎಸ್ಎಲ್ಸಿ ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿಯೊಬ್ಬ ಶಿಕ್ಷಕರಿಗೆ ಬರೆದ ಪತ್ರ ವೈರಲ್ ಆಗಿದ್ದು ಹಿಂದಿ ವಿಷಯದಲ್ಲಿ 80/80 ಅಂಕ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದಿಟ್ಟಿದ್ದಾನೆ. ಹಿಂದಿ ಪತ್ರಿಕೆಯ ಮೌಲ್ಯಮಾಪನದ ವೇಳೆ ವಿದ್ಯಾರ್ಥಿಯ ಬರಹ ಕಂಡುಬಂದಿದೆ.
ಬೀದರ್ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಮೌಲ್ಯಮಾಪನದ ವೇಳೆ ಈ ವಿಚಿತ್ರ ಬರಹ ಪತ್ತೆಯಾಗಿದ್ದು ಅದರ ಫೋಟೊ ವೈರಲ್ ಆಗಿದೆ. ಹಿಂದಿ ವಿಷಯಕ್ಕೆ 80 ಅಂಕ ನೀಡದಿದ್ರೆ ಸಾಯ್ತೀನಿ. ಪ್ಲೀಸ್ ನನಗೆ 80/80 ಅಂಕ ಕೊಡಿ, ಇಲ್ಲದಿದ್ರೆ ನನ್ನ ಮರ್ಯಾದೆ ಹೋಗುತ್ತೆ. 80 ಅಂಕ ಪಡೆಯದಿದ್ರೆ ನನ್ನ ತಂದೆ, ತಾಯಿ ಹಾಗೂ ಟೀಚರ್ ಅಗೌರವದಿಂದ ನೋಡ್ತಾರೆ. ಅದನ್ನು ಸಹಿಸಿಕೊಳ್ಳಲು ನನಗೆ ಆಗಲ್ಲ, ನಾನು ಸತ್ತು ಹೋಗ್ತೇನಿ.. ಪ್ಲೀಸ್ ಟೀಚರ್ ಎಂದು ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿ ಬರೆದಿಟ್ಟಿದ್ದು ಮೌಲ್ಯಮಾಪಕರನ್ನು ಬ್ಲಾಕ್ಮೇಲ್ ಮಾಡಲು ಯತ್ನಿಸಿದ್ದಾನೆ.
In a shocking incident from Bidar, a student preparing for the SSLC examinations has threatened to commit suicide unless he is awarded full marks in his upcoming assessments. The alarming demand for a total of 80 marks was accompanied by a disturbing warning to teachers and his parents, indicating that they would "face problems" if his demands were not met.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm