ಬ್ರೇಕಿಂಗ್ ನ್ಯೂಸ್
10-05-25 10:40 pm HK News Desk ಕರ್ನಾಟಕ
ಕಲಬುರಗಿ, ಮೇ 10 : ಪಾಕಿಸ್ತಾನ ಖಾಲಿ ಡಬ್ಬಾ ಇದ್ದಂತೆ, ಅದೊಂದು ಠುಸ್ ಪಟಾಕಿ ಎಂದು ಸಚಿವ ಜಮೀರ ಅಹ್ಮದ್ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮನಸ್ಸು ಮಾಡಿದ್ರೆ ಎರಡೇ ದಿನಕ್ಕೆ ಪಾಕಿಸ್ತಾನ ನಿರ್ನಾಮ ಮಾಡಬಹುದು ಎಂದು ಗುಡುಗಿದರು.
“ಅಪರೇಷನ್ ಸಿಂದೂರ' ಯಶಸ್ವಿಯಾಗಲೆಂದು ನಾವೆಲ್ಲ ಪ್ರಾರ್ಥನೆ ಮಾಡಿದ್ದೇವೆ. ಪಾಕಿಸ್ತಾನ ಬಳಿ ಏನೇನೂ ಇಲ್ಲ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಉತ್ತಮ ನಿರ್ಧಾರ ತೆಗೆದುಕೊಂಡಿದೆ.
ಪ್ರಧಾನಿ ಹೇಳಿದರೆ ನಾನು"ಸೂಸೈಡ್ ಬಾಂಬ್' ಕಟ್ಟಿಕೊಂಡು ಪಾಕಿಸ್ತಾನಕ್ಕೆ ಹೋಗಲು ಸಿದ್ಧ ಎಂದು ಪುನರುಚ್ಚರಿಸಿದರು.
ಎಲ್ಲಾ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಲು ಹೇಳಿದ್ದೇವೆ. ನಾನು ಕೂಡಾ ಗಾಂಧಿ ನಗರದಲ್ಲಿ ಪ್ರಾರ್ಥನೆ ಮಾಡಿದ್ದೇನೆ. ಸೈನಿಕರಿಗೆ ಹೆಚ್ಚು ಶಕ್ತಿ ಕೊಡಲು ಇಡೀ ದೇಶದಲ್ಲಿ ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದೇವೆ. ಈ ಯುದ್ಧದಲ್ಲಿ ಸೈನಿಕರು ಯಶಸ್ವಿಯಾಗಬೇಕು ಅಂತಾ ನಾವು ಪ್ರಾರ್ಥಿಸುತ್ತಿದ್ದೇವೆಂದು ಅವರು ಹೇಳೀದ್ದಾರೆ.
ಸೂಸೈಡ್ ಬಾಂಬರ್ ಆಗಿ ಪಾಕಿಸ್ತಾನಕ್ಕೆ ಹೋಗಿ ಯುದ್ಧ ಮಾಡುತ್ತೇನೆಂಬ ಹೇಳಿಕೆಗೆ ಬಿಜೆಪಿ ಟೀಕಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಜಮೀರ್, ʼಬಿಜೆಪಿ ಅವರಿಗೆ ಟೀಕೆ ಬಿಟ್ಟು ಮತ್ತಿನ್ನೇನೂ ಗೊತ್ತಿಲ್ಲ. ನಾನು ದೇಶಕೋಸ್ಕರ ಬಲಿ ಆಗೋಕೆ ಸಿದ್ಧ ಅಂತಾ ಹೇಳಿದ್ದೇನೆ. ಈಗಲೂ ನನ್ನ ಮಾತಿಗೆ ನಾನು ಬದ್ಧ. ಈಗಲೂ ಹೇಳ್ತೀನಿ ದೇಶಕ್ಕಾಗಿ ನಾನು ಪ್ರಾಣ ಕೊಡಲು ಸಿದ್ಧʼವೆಂದು ತಿಳಿಸಿದ್ದಾರೆ.
Ready to Wear Suicide Bomb and Go to Pakistan if Modi Orders, Minister zameer ahmed Calls Pakistan a Firecracker Nation.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 03:30 pm
HK News Staffer
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm