ಬ್ರೇಕಿಂಗ್ ನ್ಯೂಸ್
27-05-25 01:55 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 27 : ಬಸನಗೌಡ ಪಾಟೀಲ್ ಯತ್ನಾಳ್ ಬಳಿಕ ಇದೀಗ ಮತ್ತಿಬ್ಬರರು ಶಾಸಕರಿಗೆ ಬಿಜೆಪಿ ಉಚ್ಛಾಟನೆಯ ಶಾಕ್ ನೀಡಿದೆ. ಪಕ್ಷದ ವಿರೋಧಿ ಕೆಲಸ ಆರೋಪ ಹಿನ್ನೆಲೆ ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಕಾಂಗ್ರೆಸ್ ನಾಯಕರ ಜೊತೆ ಓಡಾಡ್ತಿದ್ದ ಇಬ್ಬರಿಗೂ ಕೊಕ್ ಕೊಟ್ಟ ಬಿಜೆಪಿ ಪಕ್ಷ, ಇತರರಿಗೂ ಈ ಮೂಲಕ ಎಚ್ಚರಿಕೆ ನೀಡಿದೆ ಎನ್ನಲಾಗ್ತಿದೆ.
ಶಿಸ್ತು ಸಮಿತಿ ವರದಿ ಬೆನ್ನಲ್ಲೇ ಕಠಿಣ ಕ್ರಮ ;
ಈ ಹಿಂದೆ ಪಕ್ಷ ವಿರೋದಿ ಚಟುವಟಿಕೆ ಹಿನ್ನಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ಬಿಜೆಪಿ ಶಿಸ್ತು ಸಮಿತಿ ವರದಿ ನೀಡಿತ್ತು.
ಈ ಕುರಿತು ಮಾತನಾಡಿದ್ದ ಬಿಜೆಪಿ ರಾಜ್ಯ ಘಟಕದ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, 'ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನ ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ವರದಿ ನೀಡಿದ್ದೇನೆ. ರಾಷ್ಟ್ರ ಮತ್ತು ರಾಜ್ಯ ನಾಯಕರು ಈ ತಿಂಗಳ ಅಂತ್ಯದೊಳಗೆ ಎಲ್ಲ ಗೊಂದಲಕ್ಕೂ ಅಂತ್ಯ ಹಾಡಲಿದ್ದಾರೆ ಎಂದು ಹೇಳಿದ್ದರು.
The Central Disciplinary Committee of BJP has decided to expel senior Karnataka MLAs ST Somashekar, A Shivaram Hebbar after taking serious note of their "repeated violations of party discipline".
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 03:30 pm
HK News Staffer
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm