ಬ್ರೇಕಿಂಗ್ ನ್ಯೂಸ್
06-06-25 10:58 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 6 : ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟ ಘಟನೆ ನೆಪದಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ ರಾಜ್ಯ ಸರ್ಕಾರ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ಅವರಿಗೂ ಗೇಟ್ ಪಾಸ್ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದ ಕೆ ಗೋವಿಂದರಾಜ್ ಅವರನ್ನು ಆ ಸ್ಥಾನದಿಂದ ತೆರವು ಮಾಡಲಾಗಿದೆ. ವಿಧಾನಸೌಧದ ಮುಂದೆ ತರಾತುರಿಯ ಸಂಭ್ರಮಾಚರಣೆ ಹಿಂದೆ ಸಿಎಂ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಪಾತ್ರವಿತ್ತು ಎನ್ನುವ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವಿಧಾನ ಪರಿಷತ್ ಸದಸ್ಯ ಮತ್ತು ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಗೋವಿಂದರಾಜು ತರಾತುರಿಯಲ್ಲಿ ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಕೆಲ ಸಚಿವರು ಗರಂ ಆಗಿದ್ದಾರೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಗೋವಿಂದರಾಜು ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
A day after the suspension of several senior police officers in connection with the M. Chinnaswamy stadium stampede case, MLC K. Govindaraj was sacked from the post of Political Secretary to Chief Minister Siddaramaiah on Friday (June 6, 2025) while Additional Director General of Police (ADGP), Intelligence, Hemant M. Nimbalkar, was transferred out.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 12:19 pm
HK News Staffer
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm