ಬ್ರೇಕಿಂಗ್ ನ್ಯೂಸ್
14-06-25 07:45 pm HK News Desk ಕರ್ನಾಟಕ
ಮೈ,ಸೂರು, ಜೂನ್ 14: ನವೆಂಬರ್ ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿಯಿಂದ ಇಳಿಯುವುದು ಖಚಿತ. ಡಿ.ಕೆ.ಶಿವಕುಮಾರ್ ಇಲ್ಲವೇ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.
ಜಾತಿ ಗಣತಿ ವರದಿ ಜಾರಿ ವಿಚಾರದಲ್ಲಿ ಸಿದ್ದರಾಮಯ್ಯ ನಡೆಯನ್ನು ವಿರೋಧಿಸಿದ ವಿಶ್ವನಾಥ್, ಕಾಂಗ್ರೆಸ್ ಹೈಕಮಾಂಡ್ ವಿರೋಧ ಲೆಕ್ಕಿಸದೆ ಸಿದ್ದರಾಮಯ್ಯ ಜಾತಿ ಗಣತಿ ವರದಿಯನ್ನು ಜಾರಿ ಮಾಡುತ್ತಿದ್ದರೆ ಅಹಿಂದ ಜನರ ಎದುರಲ್ಲಿ ಹೀರೋ ಆಗುತ್ತಿದ್ದರು. ಜಾತಿ ಗಣತಿ ವರದಿ ಜಾರಿ ಮಾಡಿಯೇ ಸಿದ್ಧ ಎನ್ನುತ್ತಿದ್ದ ಸಿದ್ದರಾಮಯ್ಯ, ಈಗ ಹೈಕಮಾಂಡ್ ನಾಯಕರಿಗೆ ಹೆದರಿ ಮರು ಸಮೀಕ್ಷೆಗೆ ಮುಂದಾಗಿದ್ದಾರೆ.
ಮೂರು ತಿಂಗಳಲ್ಲಿ ಜಾತಿ ಗಣತಿ ಸಮೀಕ್ಷೆ ನಡೆಸುವುದಾಗಿ ಹೇಳುತ್ತಿದ್ದಾರೆ. ಆದರೆ ಇದು ಸಾಧ್ಯವಿಲ್ಲ. ಮನೆ ಮನೆಗೆ ತೆರಳಿ ಸಮೀಕ್ಷೆ ಕೈಗೊಳ್ಳಲು ಶಿಕ್ಷಕರನ್ನು ಬಳಕೆ ಮಾಡಬೇಕಾಗುತ್ತದೆ. ಈಗಾಗಲೇ ಶಾಲೆ ಆರಂಭಗೊಂಡಿದ್ದು, ಇನ್ನು ಶಿಕ್ಷಕರು ಸಿಗಲು ಹೇಗೆ ಸಾಧ್ಯ. ಹೀಗಾಗಿ ಮುಂದಿನ ಎಪ್ರಿಲ್ ವರೆಗೂ ಗಣತಿ ನಡೆಸುವುದಕ್ಕೆ ಆಗಲ್ಲ. ಆದರೆ ಏಪ್ರಿಲ್ ವರೆಗೆ ಸಿದ್ದರಾಮಯ್ಯ ಅವರೇ ಅಧಿಕಾರದಲ್ಲಿ ಇರುವುದಿಲ್ಲ. ನವೆಂಬರ್ ವೇಳೆಗೆ ಸರ್ಕಾರ ಎರಡೂವರೆ ವರ್ಷ ಪೂರೈಸುವುದರಿಂದ ಅಧಿಕಾರ ಬಿಟ್ಟು ಕೊಡಬೇಕಾಗುತ್ತದೆ ಎಂದು ಹೇಳಿ ಸ್ಫೋಟಕ ಟ್ವಿಸ್ಟ್ ನೀಡಿದ್ದಾರೆ.
Senior politician and former minister A.H. Vishwanath has made a bold political prediction, stating that Chief Minister Siddaramaiah may not remain in office beyond November 2025. According to Vishwanath, Deputy Chief Minister D.K. Shivakumar or senior Congress leader Mallikarjun Kharge could be in line to take over the top post in Karnataka.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 12:19 pm
HK News Staffer
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm