ಬ್ರೇಕಿಂಗ್ ನ್ಯೂಸ್
22-06-25 12:36 pm HK News Desk ಕರ್ನಾಟಕ
ಹಾಸನ, ಜೂ 22: ಹೃದಯಾಘಾತದಿಂದ 35 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ನಗರದ ಸತ್ಯಮಂಗಲ ಬಡಾವಣೆಯಲ್ಲಿ ನಡೆದಿದೆ.
ಮೃತರನ್ನು ಚೇತನ್ (35) ಎಂದು ಗುರುತಿಸಲಾಗಿದೆ. ಮೂಲತಃ ಕಿಕ್ಕೇರಿ ಮೂಲದವರಾದ ಚೇತನ್ ನಗರದ ಹಳೇ ಬಸ್ ನಿಲ್ದಾಣದ ಸಮೀಪ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದರು. ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ ಹಾಗೂ ಮಗು ಜೊತೆ ವಾಸವಿದ್ದರು.
ರಾತ್ರಿ ಅಂಗಡಿ ಬಾಗಿಲು ಹಾಕಿಕೊಂಡು ಮನೆಗೆ ಚೇತನ್ ಮನೆಗೆ ಬಂದಿದ್ದರು. ಈ ವೇಳೆ ಅವರ ಪತ್ನಿ ಊಟಕ್ಕೆ ಕರೆದಿದ್ದು, ಊಟಕ್ಕೆ ಕುಳಿತುಕೊಳ್ಳುವಾಗ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಎದೆ ನೋಯುತ್ತಿದೆ ಎಂದು ಪತ್ನಿಗೆ ಹೇಳಿ, ಮೇಲೆ ಎದ್ದೇಳುವಾಗಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಷ್ಟರಲ್ಲಿ ಚೇತನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದ್ದು ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದೆ.
A tragic incident occurred in the Satyamangala locality of Hassan city, where a 35-year-old man died of a sudden heart attack just as he was about to have dinner with his family.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm