ಬ್ರೇಕಿಂಗ್ ನ್ಯೂಸ್
28-06-25 04:27 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 28 : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧಿಸಿ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ಕಡೆಗೂ ಅಂಗೀಕರಿಸಿದೆ.
ಆರ್ಸಿಬಿ ತಂಡದ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದಡಿ ರಾಜ್ಯ ಸರ್ಕಾರ ಬೆಂಗಳೂರು ಕಮಿಷನರ್ ದಯಾನಂದ್, ಡಿಸಿಪಿ ವಿಕಾಸ್ ಕುಮಾರ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ರವಾನೆ ಮಾಡಿತ್ತು.
ಇದೀಗ ರಾಜ್ಯ ಸರ್ಕಾರದ ವರದಿಯನ್ನು ಅಂಗೀಕರಿಸಿದ ಕೇಂದ್ರ ಡಿಪಿಎಆರ್ಗೆ ಮಾಹಿತಿ ರವಾನೆ ಮಾಡಿದೆ. ದಯಾನಂದ್, ವಿಕಾಸ್ ಕುಮಾರ್ ಮತ್ತು ಶೇಖರ್ ಎಂಬ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು. ಇದೇ ವೇಳೆ, ತನ್ನ ಅಮಾನತು ಪ್ರಶ್ನಿಸಿ ವಿಕಾಸ್ ಕುಮಾರ್ ಟ್ರಿಬ್ಯುನಲ್ ಗೆ ಅರ್ಜಿ ಸಲ್ಲಿಸಿದ್ದು ಅದಿನ್ನೂ ವಿಚಾರಣೆ ಹಂತದಲ್ಲಿದೆ.
The Central Government has finally approved the suspension of three IPS officers in connection with the tragic stampede incident near Bengaluru’s Chinnaswamy Stadium. The state government had earlier submitted a detailed report recommending their suspension, which has now received official clearance from the Centre.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 12:19 pm
HK News Staffer
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm