ಬ್ರೇಕಿಂಗ್ ನ್ಯೂಸ್
10-07-25 12:45 pm HK News Desk ಕರ್ನಾಟಕ
ಬೆಂಗಳೂರು, ಜುಲೈ 10: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಅವರ ಬೆಂಗಳೂರಿನ ನಿವಾಸ, ಕಚೇರಿ ಸೇರಿದಂತೆ ಅವರಿಗೆ ಸೇರಿದ ಐದು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ವಿದೇಶದಲ್ಲಿ ಹಣ ಹೂಡಿಕೆ ಮತ್ತು ವ್ಯವಹಾರದ ಹಿನ್ನೆಲೆಯಲ್ಲಿ ದೆಹಲಿಯ ಇಡಿ ಅಧಿಕಾರಿಗಳು ಸುಬ್ಬಾರೆಡ್ಡಿ ಅವರ ಬೆಂಗಳೂರು ನಿವಾಸ ಮತ್ತು ಕುಟುಂಬಸ್ಥರ ಮನೆಯ ಮೇಲೆ ದಾಳಿ ನಡೆಸಿದ್ದು ಆಸ್ತಿ ಪತ್ರ, ಬ್ಯಾಂಕ್ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಮಲೇಷ್ಯಾದಲ್ಲಿ ಆರ್ಥಿಕ ವ್ಯವಹಾರ ಹೊಂದಿರುವ ಸುಬ್ಬಾರೆಡ್ಡಿ, ಕುಟುಂಬದ ಹೆಸರಲ್ಲಿ ಬಂಗಲೆಗಳನ್ನು, ಐಷಾರಾಮಿ ಕಾರುಗಳನ್ನು ಖರೀದಿ ಮಾಡಿದ್ದಾರೆ. ಉದ್ಯಮಿಯೂ ಆಗಿರುವ ಸುಬ್ಬಾರೆಡ್ಡಿ ವಿವಿಧ ದೇಶಗಳಲ್ಲಿ ಆಸ್ತಿ ಮತ್ತು ವಿದೇಶಗಳಲ್ಲಿ ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ.
ಸುಬ್ಬಾರೆಡ್ಡಿ ಮಲೇಷ್ಯಾ, ಹಾಂಕಾಂಗ್, ಜರ್ಮನಿಯಲ್ಲಿ ಆಸ್ತಿ ಹೊಂದಿದ್ದಾರೆ ಎನ್ನಲಾಗುತ್ತಿದೆ. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಸುಬ್ಬಾರೆಡ್ಡಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅಕ್ರಮ ಆಸ್ತಿ ವಿಚಾರದಲ್ಲಿ ದೇಶಾದ್ಯಂತ ಏಕಕಾಲದಲ್ಲಿ ಇಡಿ ಅಧಿಕಾರಿಗಳು 37 ಕಡೆ ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ 5 ಕಡೆ ಇಡಿ ದಾಳಿ ನಡೆಸಿದ್ದು ಸುಬ್ಬಾರೆಡ್ಡಿಗೆ ಸಂಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.
The Directorate of Enforcement (ED) was conducting raids on the residence and properties of three-time Congress MLA S.N. Subba Reddy in Bengaluru on Thursday. The case pertains to allegations of undisclosed foreign assets held by Subba Reddy and his family members.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm