ಬ್ರೇಕಿಂಗ್ ನ್ಯೂಸ್
14-07-25 01:43 pm HK News Desk ಕರ್ನಾಟಕ
ಹಾಸನ, ಜುಲೈ 14 : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಬಿದ್ದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ರಸ್ತೆಯಲ್ಲಿ ನಡೆದಿದೆ.
ಬೆಂಗಳೂರು ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ವೇಳೆ ಜಲಪಾತ ವೀಕ್ಷಣೆಗೆ ಕಾರು ನಿಲ್ಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಫಾಲ್ಸ್ಗೆ ಕಾರು ಉರುಳಿ ಬಿದ್ದಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಲೆನಾಡು ಭಾಗದಲ್ಲಿ ಭಾರೀ ಮಳೆಯಿಂದ ಕಿರು ಜಲಪಾತಗಳು ತುಂಬಿ ಹರಿಯುತ್ತಿದ್ದು, ಅದನ್ಹು ನೋಡಲು ಹೋಗಿ ಕಾರು ಅಪಾಯಕ್ಕೀಡಾಗಿದ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
#ShiradiGhat: Car plunges near waterfall after driver loses control — tourists escape with minor injuries. Heavy rains create risky spots along the ghat. #ShiradiGhat #MonsoonAlert #TravelSafe #Accident pic.twitter.com/4trP2nlgkf
— Headline Karnataka (@hknewsonline) July 14, 2025
A major mishap was narrowly avoided at Shiradi Ghat in Sakleshpur taluk when a car carrying tourists from Bengaluru veered off the road and plunged near a waterfall due to the driver losing control.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm