ಬ್ರೇಕಿಂಗ್ ನ್ಯೂಸ್
21-07-25 01:31 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 21 : ಧರ್ಮಸ್ಥಳದಲ್ಲಿ ಏನಾಗಿದೆ ಎನ್ನೋದನ್ನು ತನಿಖೆ ಮಾಡುವುದಕ್ಕೆ ಎಸ್ಐಟಿ ರಚನೆ ಮಾಡಲಾಗಿದೆ. ತನಿಖೆಯ ನಂತರ ಸತ್ಯಾಸತ್ಯತೆ ತಿಳಿಯುತ್ತದೆ. ಆ ಭಾಗದ ಜನ ಸಮುದಾಯ, ಪ್ರಗತಿಪರರ ಒತ್ತಾಯದಂತೆ ಪ್ರಣವ್ ಮೊಹಂತಿಯವರ ನೇತೃತ್ವದಲ್ಲಿ ತನಿಖೆಗೆ ತಂಡ ರಚಿಸಿದ್ದೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಪ್ರಣವ್ ಮೊಹಂತಿ ಭೇಟಿಯಾಗಿ ತನಿಖೆ ಮಾಡುತ್ತೇನೆ ಎಂದಿದ್ದಾರೆ. ಯಾರು ಕೂಡ ತನಿಖೆಯಿಂದ ಹಿಂದೆ ಸರಿದಿರುವುದು ನನಗೆ ಗೊತ್ತಿಲ್ಲ. ಯಾರೋ ಏನೋ ಹೇಳ್ತಾ ಹೋಗುವುದು ಕಾನೂನು ದೃಷ್ಟಿಯಲ್ಲಿ ಸರಿ ಕಾಣುವುದಿಲ್ಲ. ತನಿಖೆ ನಂತರ ಏನೂ ಇಲ್ಲಾಂದ್ರೆ ನಾವು ಕೂಡ ಹೇಳುತ್ತೇವೆ. ಒಂದು ಬಾರಿ ಎಸ್ಐಟಿ ರಚಿಸಿದ ಬಳಿಕ ನಾವೇನೂ ಸೂಚನೆ ಕೊಡುವುದು ಬರುವುದಿಲ್ಲ. ಅವರ ಕೆಲಸವನ್ನು ಅವರು ಮಾಡುತ್ತಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ.
ನೀವೇ ದೊಡ್ಡ ಇಶ್ಯು ಮಾಡಿದ್ದೀರಿ..
ಕೋರ್ಟಿನಲ್ಲಿ ಏನೋ ಹೇಳಿಕೆ ಕೊಟ್ಟಿದ್ದಾನೆಂದು ಮಾಧ್ಯಮ ಮೂಲಕ ತಿಳಿದಿದೆ. ಅದರ ಬಗ್ಗೆ ಸತ್ಯಾಸತ್ಯತೆ ತಿಳಿಯಲು ಎಸ್ಐಟಿ ಮಾಡಿದ್ದೇವೆ. ಮಾಧ್ಯಮದಲ್ಲಿ ದೊಡ್ಡ ಇಶ್ಯುವಾಗಿ ತಗೊಂಡ ಮೇಲೆ ನಾವು ರಿಜೆಕ್ಟ್ ಮಾಡೋಕೆ ಆಗಲ್ಲ. ನಿಮಗೂ ಪ್ರಜಾಪ್ರಭುತ್ವದಲ್ಲಿ ದೊಡ್ಡ ಜವಾಬ್ದಾರಿ ಇದ್ಯಲ್ಲಾ. ನೀವು ದೊಡ್ಡ ಸುದ್ದಿ ಮಾಡಿದ್ದಕ್ಕೆ ನಾವು ರಿಪ್ಲೈ ಮಾಡಬೇಕಾಗುತ್ತದೆ. ಇದರ ಬಗ್ಗೆ ಯಾರು ಕೂಡ ಬೇರೆ ರೀತಿ ವ್ಯಾಖ್ಯಾನ ಮಾಡುವುದು ಬೇಡ. ಧರ್ಮದ ವಿಚಾರದಲ್ಲಿ ಇದನ್ನು ಭಾವಿಸಬಾರದು, ಆ ರೀತಿ ಮಾತಾಡೋದು ಸರಿ ಕಾಣಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
Home Minister Dr. G. Parameshwara has clarified that a Special Investigation Team (SIT) has been formed under the leadership of DGP Pronab Mohanty to probe the Dharmasthala case, aiming to establish the truth behind the allegations. He emphasized that until the SIT completes its investigation, drawing conclusions or making public statements is not legally appropriate.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm