ಬ್ರೇಕಿಂಗ್ ನ್ಯೂಸ್
10-08-20 12:41 pm Headline Karnataka News Network ಕರ್ನಾಟಕ
ಚಿಕ್ಕಬಳ್ಳಾಪುರ: ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆಯುವ ಮೂಲಕ ಮತ್ತೊಂದು ಮೈಲಿಗಲ್ಲಿಗೆ ಹೆಸರಾಗಿದೆ.
ಕಳೆದ ವರ್ಷ ಜಿಲ್ಲೆಯು ಶೇ 79.69 ರಷ್ಟು ಫಲಿತಾಂಶ ಪಡೆದು 20 ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಎಲ್ಲ ಜಿಲ್ಲೆಗಳನ್ನು ಹಿಂದಿಕ್ಕಿ ಮೊದಲ ಸ್ಥಾನ ಪಡೆದಿದೆ.
ಜಿಲ್ಲೆಯಲ್ಲಿ ಈ ಬಾರಿ 285 ಪ್ರೌಢಶಾಲೆಗಳ 17303 ವಿದ್ಯಾರ್ಥಿಗಳು 64 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರಿವುದು ಹೆಮ್ಮೆಯ ಸಂಗತಿ. ಚಿಕ್ಕಬಳ್ಳಾಪುರದ ಶಾಸಕನಾಗಿ, ಜಿಲ್ಲಾ ಉಸ್ತುವಾರಿ ಸಚಿವನಾಗಿ ಇದು ಅತೀವ ಸಂತಸ ತಂದಿದೆ. ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮತ್ತು ಶಿಕ್ಷಕರಿಗೆ ನನ್ನ ವಿಶೇಷ ಅಭಿನಂದನೆಗಳು’ ಎಂದು ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
SSLC ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರಿವುದು ಹೆಮ್ಮೆಯ ಸಂಗತಿ. ಚಿಕ್ಕಬಳಪುರದ ಶಾಸಕನಾಗಿ, ಜಿಲ್ಲಾ ಉಸ್ತುವಾರಿ ಸಚಿವವನಾಗಿ ಇದು ಅತೀವ ಸಂತಸ ತಂದಿದೆ. ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮತ್ತು ಶಿಕ್ಷಕರಿಗೆ ನನ್ನ ವಿಶೇಷ ಅಭಿನಂದನೆಗಳು. pic.twitter.com/KyxillsHVK
— Dr Sudhakar K (@mla_sudhakar) August 10, 2020
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm