ಬ್ರೇಕಿಂಗ್ ನ್ಯೂಸ್
01-08-25 09:09 pm Bangalore Correspondent ಕರ್ನಾಟಕ
ಬೆಂಗಳೂರು, ಆ.1 : ಕಾಶ್ಮೀರಿ ಫೈಲ್ಸ್, ಕೇರಳ ಫೈಲ್ಸ್ ರೀತಿಯಲ್ಲೇ ಧರ್ಮಸ್ಥಳ ಫೈಲ್ಸ್ ಹೆಸರಿನಲ್ಲಿ ಚಲನಚಿತ್ರ ಮಾಡಲು ರೆಡಿ ಮಾಡಿಕೊಳ್ಳಲಾಗಿದೆ. ಸುದ್ದಿ ವಾಹಿನಿ ಜೊತೆಗೆ ನಿರ್ಮಾಪಕ ಎ.ಗಣೇಶ್, ಧರ್ಮಸ್ಥಳ ಫೈಲ್ಸ್ ಸಿನಿಮಾ ತೆಗೆಯುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸಿನಿಮಾ ಮಾಡಲು ಫಿಲಂ ಚೇಂಬರ್ ನಿಂದ ಅನುಮತಿ ಸಿಕ್ಕಿದೆ ಎಂದು ತಿಳಿಸಿದ್ದಾರೆ.
'ಧರ್ಮಸ್ಥಳ ಫೈಲ್ಸ್' ಹೆಸರಿನಲ್ಲಿ 20 ದಿನಗಳ ಹಿಂದೆಯೇ ಟೈಟಲ್ ಬುಕ್ ಮಾಡಿದ್ದೆವು. ಧರ್ಮಸ್ಥಳ ಫೈಲ್ಸ್ ಸಿನಿಮಾ ಮತ್ತು ವೆಬ್ ಸಿರೀಸ್ ಮಾಡೋಕೆ ಪ್ಲಾನ್ ಇದೆ. ಫಿಲಂ ಚೇಂಬರ್ ನಲ್ಲಿ ಈಗಾಗಲೇ ಟೈಟಲ್ ರಿಜಿಸ್ಟರ್ ಮಾಡಿಸಿದ್ದೇವೆ. ಚಿತ್ರದ ಕತೆ ಏನೆಂದು ಇನ್ನಷ್ಟೇ ಆಗಬೇಕಿದೆ. ಧರ್ಮಸ್ಥಳದಲ್ಲಿ ಆಗ್ತಿರೋ ಬೆಳವಣಿಗೆ ಆಧರಿಸಿ ಚಿತ್ರ ಮಾಡಲಾಗುತ್ತದೆ. ಧರ್ಮಸ್ಥಳದ ಧರ್ಮಾಧಿಕಾರಿ ಬಳಿ ಪರ್ಮಿಶನ್ ಪಡೆದೇ ಚಿತ್ರ ಮಾಡುತ್ತೇವೆ. ವಾಸ್ತವ ವಿಚಾರ, ನೈಜತೆಯನ್ನು ಒಳಗೊಂಡು ಚಿತ್ರ ಕತೆ ಮಾಡುತ್ತೇವೆ ಎಂದು ಗಣೇಶ್ ಹೇಳಿದ್ದಾರೆ.
ಕಾನೂನು ತೊಡಕು ಉಂಟಾದ್ರೆ ಅದರ ಪ್ರಕ್ರಿಯೆ ಪಾಲಿಸಿಕೊಂಡು ಸಿನಿಮಾ ಮಾಡಲಾಗುವುದು. ವಿಕೆ ಪ್ರಕಾಶ್ ಎನ್ನುವ ಮಲಯಾಳಿ ನಿರ್ದೇಶಕರಿಂದ ಸಿನಿಮಾ ಮಾಡ್ಸೋ ಪ್ಲಾನ್ ಇದೆ. ಎಂ.ಎಸ್ ರಮೇಶ್ ಅವರಿಂದ ಚಿತ್ರದ ಕರೆ ತಯಾರು ಮಾಡ್ತಿದೇವೆ. ಶ್ರೀರಾಮ್ ಸೇರಿದಂತೆ ಹಲವು ಸಿನಿಮಾ ಮಾಡಿರೋ ನಿರ್ದೇಶಕರಿಂದ ಕಥೆ ತಯಾರಾಗ್ತಿದೆ. ಓಂ ಶ್ರೀ ಚಾಮುಂಡೇಶ್ವೇರಿ ಪ್ರೋಡಕ್ಷನ್ ಬ್ಯಾನರಿನಡಿ ಚಿತ್ರ ತಯಾರಾಗ್ತಿದೆ ಎಂದು ಹೇಳಲಾಗುತ್ತಿದೆ.
ಧರ್ಮಸ್ಥಳದಲ್ಲಿ ನೂರಾರು ಹೆಣಗಳನ್ನು ಹೂತಿದ್ದೇನೆ ಎಂದು ವ್ಯಕ್ತಿಯೊಬ್ಬ ಹೇಳಿರುವುದು ದೇಶಾದ್ಯಂತ ಸಂಚಲನ ಎಬ್ಬಿಸಿದ್ದು ಧರ್ಮಸ್ಥಳ ಫೈಲ್ಸ್ ಎನ್ನುವ ಹಾಗೆ ಬಿಂಬಿಸಲಾಗಿದೆ. ಇದನ್ನೇ ಬಂಡವಾಳ ಮಾಡಿಕೊಳ್ಳಲು ಚಿತ್ರ ತಂಡವೊಂದು ಸಿನಿಮಾ ಮಾಡಲು ಹೊರಟಿದ್ದು ಟೈಟಲ್ ರಿಜಿಸ್ಟರ್ ಮಾಡಿಕೊಂಡಿದೆ. ಇದೀಗ ಕನ್ನಡದ ನಿರ್ಮಾಪಕರಾದ ಎ. ಗಣೇಶ್ ಅವರು ಈ ಸಿನಿಮಾ ನಾನು ಮಾಡ್ತಿದ್ದೇನೆ ಎಂದು ಹೇಳಿಕೆ ನೀಡಿದ್ದು ಮುಂದಿನ ಬೆಳವಣಿಗೆ ಬಗ್ಗೆ ಕುತೂಹಲ ಮೂಡಿಸಿದೆ. .
In the backdrop of national discussions around controversial films like The Kashmir Files and The Kerala Story, a new Kannada film titled Dharmasthala Files is now in the pipeline. Kannada film producer A. Ganesh has announced the project and confirmed that the title has already been registered with the Film Chamber of Commerce.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm