ಬ್ರೇಕಿಂಗ್ ನ್ಯೂಸ್
10-08-20 01:02 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 10: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೋವಿಡ್ 19 ನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದರು.
ಕೋವಿಡ್ 19 ಸೋಂಕು ಕಾಣಿಸಿಕೊಂಡಿರುವ ಕಾರಣ ಬಿ ಎಸ್ ಯಡಿಯೂರಪ್ಪ ಅವರು ಆಗಸ್ಟ್ ಎರಡರಂದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು.
ಸದ್ಯ ಮುಖ್ಯಮಂತ್ರಿಗಳು ಸಂಪೂರ್ಣ ಗುಣಮುಖರಾಗಿದ್ದು, ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದ ಕಾರಣ ಬಿಡುಗಡೆ ಮಾಡಲಾಗಿದೆ. ಪೊಲೀಸ್ ಬಿಗುಭದ್ರತೆಯಲ್ಲಿ ಆಸ್ಪತ್ರೆಯಿಂದ ಮನೆಗೆ ಕರೆದೊಯ್ಯಲಾಯಿತು.
ಸೋಂಕಿನ ಯಾವುದೇ ಲಕ್ಷಣವಿಲ್ಲದ ಹಿನ್ನೆಲೆ ಮುಖ್ಯಮಂತ್ರಿಗಳು ಆಸ್ಪತ್ರೆಯ ಕೊಠಡಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಕಚೇರಿಯ ದೈನಂದಿನ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿದ್ದರು.
Thank you everyone for your wishes and prayers. I have been discharged from the hospital and will be in self-quarantine. Deeply grateful for your affection and support. I look forward to getting back to the routine very soon.
— B.S. Yediyurappa (@BSYBJP) August 10, 2020
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm