ಬ್ರೇಕಿಂಗ್ ನ್ಯೂಸ್
15-08-25 03:20 pm Bangalore Correspondent ಕರ್ನಾಟಕ
ಬೆಂಗಳೂರು, ಆ.15: ಆಡುಗೋಡಿಯ ಚೆನ್ನೇನಹಳ್ಳಿಯಲ್ಲಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟದಿಂದ ಸುಮಾರು 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಓರ್ವ ಬಾಲಕ ಸಾವನಪ್ಪಿದ್ದಾನೆ. ಮೃತ ಬಾಲಕನನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ. ತಿಮ್ಮರಾಜು ಎಂಬುವವರ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಆ ಮನೆ ಸಂಪೂರ್ಣ ಛಿದ್ರವಾಗಿದೆ. ಗಾಯಾಳುಗಳು ತೀವ್ರ ರಕ್ತಸ್ರಾವ ಹಾಗೂ ಸುಟ್ಟ ಗಾಯಗಳಿಂದ ನರಾಳಾಡುತ್ತಿರುವ ದೃಶ್ಯ ಸಹ ಕಂಡು ಬಂತು. ಗಾಯಾಳಯಗಳನ್ನು ಸಂಜಯ್ ಗಾಂಧಿ, ರಾಜೀವ್ ಗಾಂಧಿ ಆಸ್ಪತ್ರೆ ಸೇರಿದಂತೆ ಇತರೆ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಇದು ಸಿಲಿಂಡರ್ ಸ್ಫೋಟ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಬೆಂಗಳೂರು ಕಮಿಷನರ್ ಸೀಮಂತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

5 ಲಕ್ಷ ಪರಿಹಾರ ಘೋಷಣೆ;
ಸ್ಫೋಟದಲ್ಲಿ ಹಲವು ಮನೆಗಳಿಗೆ ಹಾನಿಯಾಗಿದ್ದು, ಬಾಲಕ ಮುಬಾರಕ್ ಎಂಬಾತ ಸಾವನ್ನಪ್ಪಿದ್ದಾನೆ. ಇದೇ ವೇಳೆ ಮಾತಾಡಿದ ಸಿಎಂ, ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಗಾಯಾಳಗೊಂಡವರ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸುತ್ತೆ ;
ಮೇಲುನೋಟಕ್ಕೆ ಇದು ಸಿಲಿಂಡರ್ ಬ್ಲಾಸ್ಟ್ ಆಗಿದೆ ಎನ್ನಲಾಗ್ತಿದೆ. ಈ ಭಾಗದ ಮನೆಗಳಲ್ಲೇ ಬಿದ್ದಿವೆ. ಮನೆಗಳ ರಿಪೇರಿಗೆ ಸೂಚನೆ ನೀಡಲಾಗಿದೆ. ಕಸ್ತೂರಮ್ಮ ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದೆ ಎನ್ನಲಾಗ್ತಿದೆ. ಆಕೆಯನ್ನ ಆಕೆಯನ್ನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನರಸಮ್ಮ ಎಂಬುವವರಿಗೂ ಚಿಕಿತ್ಸೆ ನೀಡಲಾಗ್ತಿದೆ. ಸದ್ಯ ಗಾಯಗೊಂಡ ಎಲ್ಲರಿಗೂ ಚಿಕಿತ್ಸೆ ನೀಡಲಾಗ್ತಿದೆ. ವೆಚ್ಚವನ್ನ ಸರ್ಕಾರವೇ ಭರಿಸಲಿದೆ ಎಂದು ಸಿಎಂ ತಿಳಿಸಿದ್ದಾರೆ.
A suspected explosion in Chennenahalli, Adugodi, on Independence Day has left an 8-year-old boy dead and damaged more than 10 houses. The deceased has been identified as Mubarak (8). The blast occurred at the house of one Thimmaraju, which was completely destroyed.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm