ಬ್ರೇಕಿಂಗ್ ನ್ಯೂಸ್
16-08-25 10:03 pm Bangalore Correspondent ಕರ್ನಾಟಕ
ಬೆಂಗಳೂರು, ಆ.16: ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿರುವಂತಹ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ.
ದುರಂತದಲ್ಲಿ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರು ಸಜೀವ ದಹನವಾಗಿದ್ದಾರೆ, ಮತ್ತೊಂದು ಮಹಡಿಯಲ್ಲಿ ಸುರೇಶ್ ಎಂಬವರೂ ಸುಟ್ಟು ಕರಕಲಾಗಿದ್ದಾರೆ.



ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶುಕ್ರವಾರ ರಾತ್ರಿ 2.30ರ ಸುಮಾರಿಗೆ ಅಗ್ನಿ ಅವಗಢ ಸಂಭವಿಸಿದ ಮಾಹಿತಿ ಬಂತು. ಅಗ್ನಿಶಾಮಕ ದಳದವರು ಹಾಗೂ ನಮ್ಮ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.
ಗ್ರೌಂಡ್ ಫ್ಲೋರ್ ನಲ್ಲಿರುವ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಅದು ಮೇಲಿನ ಫ್ಲೋರ್ ಗಳಿಗೆ ಆವರಿಸಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಕಟ್ಟಡದಲ್ಲಿದ್ದ ಬಹುತೇಕ ಜನ ಓಡಿ ಹೋಗಿದ್ದಾರೆ. ಆದರೆ ದುರಾದೃಷ್ಟವಂತ ಕುಟುಂಬ ಬೆಂಕಿಗೆ ಆಹುತಿಯಾಗಿದೆ.
Five people were killed after a fire broke out in a plastic mat shop in Bengaluru’s Nagarathpete on Saturday. According to the officials, the incident broke out at 3 pm today. The deceased have been identified as Suresh, Madan, Sangeeta, and two children, Mitesh and Vihaan. Karnataka Home Minister G Parameshwara visited the incident site. Speaking to ANI, Parameshwara termed it “an unfortunate incident”, asserting that he will speak to Chief Minister Siddaramaiah for compensation.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm